- Kannada News Photo gallery Meghana Raj shares new photos of her son Raayan Raj Sarja with his friends
ಹೇಗಿದೆ ಗೊತ್ತಾ ಚಿರು ಪುತ್ರನ ಫ್ರೆಂಡ್ಸ್ ಗ್ಯಾಂಗ್? ಇಲ್ಲಿದೆ ರಾಯನ್ ರಾಜ್ ಸರ್ಜಾ ಗೆಳೆಯರ ಫೋಟೋ ಆಲ್ಬಂ
Raayan Raj Sarja Photos: ನಟಿ ಮೇಘನಾ ರಾಜ್ ಅವರು ಪುತ್ರ ರಾಯನ್ ರಾಜ್ ಸರ್ಜಾನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಮಗನ ಕೆಲವು ಹೊಸ ಪೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.
Updated on:Dec 13, 2021 | 11:10 AM
Share

Meghana Raj shares new photos of her son Raayan Raj Sarja with his friends

Meghana Raj shares new photos of her son Raayan Raj Sarja with his friends

ಗೆಳೆಯನ ಬರ್ತ್ಡೇ ಪಾರ್ಟಿಯಲ್ಲಿ ರಾಯನ್ ರಾಜ್ ಸರ್ಜಾ ಭಾಗವಹಿಸಿದ್ದಾನೆ. ಫ್ರೆಂಡ್ಸ್ ಜತೆ ಸೇರಿ ಆಟ ಆಡಿದ್ದಾನೆ. ಈ ಸಂದರ್ಭದಲ್ಲಿ ಮೇಘನಾ ರಾಜ್ ಅವರು ಕೆಲವು ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ.

‘ಮಕ್ಕಳನ್ನು ಪೋಸ್ ನೀಡುವಂತೆ ಮಾಡುವುದು ತುಂಬ ಇಷ್ಟ. ಈ ಮಾತನ್ನು ತಾಯಂದಿರೆಲ್ಲ ಒಪ್ಪುತ್ತೀರಾ’ ಎಂದು ಈ ಫೋಟೋಗಳಿಗೆ ಮೇಘನಾ ರಾಜ್ ಕ್ಯಾಪ್ಷನ್ ನೀಡಿದ್ದಾರೆ.

ಇನ್ಸ್ಟಾಗ್ರಾಮ್ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗಳಿಗೆ ಲೈಕ್ ಬಟನ್ ಒತ್ತಿದ್ದಾರೆ. ರಾಯನ್ ರಾಜ್ ಸರ್ಜಾ ಸಖತ್ ಕ್ಯೂಟ್ ಆಗಿ ಕಾಣುತ್ತಿದ್ದಾನೆ.
Published On - 9:37 am, Mon, 13 December 21
Related Photo Gallery
ನೂರಾರು ಇಂಡಿಗೋ ವಿಮಾನಗಳ ಹಾರಾಟ ರದ್ದು: ಮುಂದುವರಿದ ಪ್ರಯಾಣಿಕರ ಪರದಾಟ
ಪ್ರವಾಸಕ್ಕೆ ಹೋದಾಗ ರಷ್ಯಾ ಅಧ್ಯಕ್ಷ ಪುಟಿನ್ ಭದ್ರತೆ ಹೇಗಿರುತ್ತೆ ಗೊತ್ತಾ?
ಸೂರ್ಯಂಗೆ ತುಂಬ ಹೊತ್ತು ಗ್ರಹಣ ಹಿಡ್ಯಲ್ಲ; ಅಭಿಮಾನಿಗಳಿಗೆ ದರ್ಶನ್ ಮೆಸೇಜ್
‘ಡೆವಿಲ್’ ಟ್ರೈಲರ್: ‘ಗುಡ್-ಬ್ಯಾಡ್-ಇವಿಲ್’ ದರ್ಶನ್ ನಾನಾ ಅವತಾರ: ಚಿತ್ರಗಳು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್




