AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘನಾ ಬ್ಯಾಚುಲರೇಟ್ ಪಾರ್ಟಿ ಮಾಡಿದ ‘ಸೀತಾ ರಾಮ’ ಗ್ಯಾಂಗ್

Meghana Shankarappa: ಮೇಘನಾ ಶಂಕರಪ್ಪ ಅವರು ಜಯಂತ್ ಕುಮಾರಸ್ವಾಮಿಯನ್ನು ವಿವಾಹ ಆಗುತ್ತಿದ್ದಾರೆ. ಈ ಫೋಟೋಗಳನ್ನು ಮೇಘನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈಗ ಅವರ ಬ್ಯಾಚುಲರೇಟ್ ಪಾರ್ಟಿ ನಡೆದಿದೆ. ‘ಸೀತಾ ರಾಮ’ ಟೀಂ ಈ ಪಾರ್ಟಿಯನ್ನು ಆಯೋಜನೆ ಮಾಡಿತ್ತು ಅನ್ನೋದು ವಿಶೇಷ. ಆ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: Dec 21, 2024 | 7:49 PM

Share
‘ಸೀತಾ ರಾಮ’ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಎಲ್ಲರ ಗಮನ ಸೆಳೆಯುತ್ತಿದೆ. ಈಗ ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿರುವ ಮೇಘನಾ ಅವರಿಗೆ ಕಂಗಣ ಭಾಗ್ಯ ಕೂಡಿ ಬಂದಿದೆ.

1 / 5
ಮೇಘನಾ ಶಂಕರಪ್ಪ ಅವರು ಜಯಂತ್ ಕುಮಾರಸ್ವಾಮಿ ಎಂಬುವವರನ್ನು ವಿವಾಹ ಆಗುತ್ತಿದ್ದಾರೆ. ಈ ಫೋಟೋಗಳನ್ನು ಮೇಘನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈಗ ಅವರ ಬ್ಯಾಚುಲರೇಟ್ ಪಾರ್ಟಿ ನಡೆದಿದೆ.

2 / 5
‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿರುವ ಪೂಜಾ ಲೋಕೇಶ್, ಸಿಂಧು ರಾವ್, ವೈಷ್ಣವಿ ಗೌಡ ಅವರು ಒಟ್ಟಾಗಿ ಸೇರಿ ಮೇಘನಾ ಅವರ ಬ್ಯಾಚುಲೇರಟ್ ಪಾರ್ಟಿ ಮಾಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

3 / 5
ಧಾರಾವಾಹಿಯಲ್ಲಿ ಪೂಜಾ ಲೋಕೇಶ್ ವಿಲನ್. ವೈಷ್ಣವಿಯನ್ನು ಕಂಡರೆ ಅವರಿಗೆ ಆಗೋದಿಲ್ಲ. ಆದರೆ, ನಿಜ ಜೀವನದಲ್ಲಿ ಹಾಗಿಲ್ಲ. ಅವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಈಗ ವೈಷ್ಣವಿ ಹಂಚಿಕೊಂಡಿರುವ ಫೋಟೋಗಳೇ ಇದಕ್ಕೆ ಸಾಕ್ಷಿ.

4 / 5
ರೆಸಾರ್ಟ್ ಒಂದರಲ್ಲಿ ಈ ಬ್ಯಾಚುಲರೇಟ್ ಪಾರ್ಟಿ ನಡೆದಿದೆ ಎನ್ನಲಾಗಿದೆ. ಸದ್ಯ ‘ಸೀತಾ ರಾಮ’ ಧಾರಾವಾಹಿ ಸಾಕಷ್ಟು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಈ ಧಾರಾವಾಹಿ ಅನೇಕರಿಗೆ ಇಷ್ಟ ಆಗಿದೆ. ಇವರ ಬಾಂಡಿಂಗ್ ನೋಡಿ ಜನರಿಗೆ ಇಷ್ಟ ಆಗಿದೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ