ಐದು ಕೆಜಿಯ ಕೇಕ್ ಕತ್ತರಿಸಿ ಸಾಕು ಕುರಿಯ ಹುಟ್ಟುಹಬ್ಬ ಆಚರಿಸಿದ ಕುರಿ ವ್ಯಾಪಾರಿ; ಫೋಟೋಗಳು ಇಲ್ಲಿವೆ
ಇತ್ತೀಚೆಗೆ ಸಾಕಿದ ಪ್ರಾಣಿಗಳಿಗೂ ಹುಟ್ಟುಹಬ್ಬ ಆಚರಿಸುವುದು ಟ್ರೆಂಡಿಂಗ್ ಆಗಿದೆ. ಇದೇ ರೀತಿ ಚಿತ್ರದುರ್ಗದಲ್ಲಿ ವ್ಯಾಪರಿಯೊಬ್ಬರು ತಾನು ಸಾಕಿದ ಕುರಿಮರಿಗೆ ಬರ್ತಡೇ ಮಾಡಿದ್ದಾರೆ.
Updated on:May 04, 2022 | 10:13 AM
Share

ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
Published On - 10:13 am, Wed, 4 May 22
Related Photo Gallery
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್ ಸಿಕ್ಸರ್ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಸಾಮಾನ್ಯ ಜನ ಗರ್ಭಗುಡಿ ಪ್ರವೇಶಿಸಿದರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕಾರವಾರದ ಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ
ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ!




