ಮೆಟ್ ಗಾಲಾ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ ಭಾರತದ ಸೆಲೆಬ್ರಿಟಿಗಳು
ಆಲಿಯಾ ಭಟ್ ಅವರು ‘ಮೆಟ್ ಗಾಲಾ 2023’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಇದೇ ಮೊದಲು. ಅವರ ಹಾಲಿವುಡ್ ಪ್ರಾಜೆಕ್ಟ್ ‘ಹಾರ್ಟ್ ಆಫ್ ಸ್ಟೋನ್’ ರಿಲೀಸ್ಗೆ ರೆಡಿ ಇದೆ.
Updated on: May 02, 2023 | 8:05 AM
Share

‘ಮೆಟ್ ಗಾಲಾ 2023’ ಅದ್ದೂರಿಯಾಗಿ ನೆರವೇರಿದೆ. ಅಮೆರಿಕದ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ನಲ್ಲಿ ಈ ಕಾರ್ಯಕ್ರಮ ನಡೆದಿದೆ. ನಟಿಯರಾದ ಆಲಿಯಾ ಭಟ್ ಹಾಗೂ ಪ್ರಿಯಾಂಕಾ ಚೋಪ್ರಾ ಕಾರ್ಯಕ್ರಮದಲ್ಲಿ ಮಿಂಚಿದ್ದಾರೆ.

ಆಲಿಯಾ ಭಟ್ ಅವರು ‘ಮೆಟ್ ಗಾಲಾ 2023’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಇದೇ ಮೊದಲು. ಅವರ ಹಾಲಿವುಡ್ ಪ್ರಾಜೆಕ್ಟ್ ‘ಹಾರ್ಟ್ ಆಫ್ ಸ್ಟೋನ್’ ರಿಲೀಸ್ಗೆ ರೆಡಿ ಇದೆ. ಅದಕ್ಕೂ ಮೊದಲು ಅವರು ಮೆಟ್ ಗಾಲಾಗೆ ಕಾಲಿಟ್ಟಿದ್ದಾರೆ.

ಆಲಿಯಾ ಭಟ್ ಅವರ ಉಡುಗೆ ಎಲ್ಲರ ಗಮನ ಸೆಳೆದಿದೆ. ಅವರ ಡ್ರೆಸ್ ಅಭಿಮಾನಿಗಳಿಗೆ ಇಷ್ಟ ಆಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಮೆಟ್ ಗಾಲಾ ವೇದಿಕೆ ಮೇಲೆ ಪ್ರಿಯಾಂಕಾ ಚೋಪ್ರಾ ಕೂಡ ಕಾಣಿಸಿಕೊಂಡಿದ್ದಾರೆ. ಅವರು ಇಲ್ಲಿ ಕಾಣಿಸಿಕೊಳ್ಳುತ್ತಿರುವುದು ನಾಲ್ಕನೇ ಬಾರಿಗೆ.

ಪ್ರಿಯಾಂಕಾ ಚೋಪ್ರಾ ಜೊತೆ ಪತಿ ನಿಕ್ ಜೋನಸ್ ಕೂಡ ಇದ್ದರು. ಇಬ್ಬರೂ ಕಪ್ಪು ಬಣ್ಣದ ಡ್ರೆಸ್ನಲ್ಲಿ ಮಿಂಚಿದ್ದಾರೆ.
Related Photo Gallery
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್. ಜಾನಕಿ ನಿಧನಕ್ಕೆ ಲಂಡನ್ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ




