ಮೆಟ್ ಗಾಲಾ ರೆಡ್ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ ಭಾರತದ ಸೆಲೆಬ್ರಿಟಿಗಳು

Updated on: May 02, 2023 | 8:05 AM

ಆಲಿಯಾ ಭಟ್ ಅವರು ‘ಮೆಟ್​ ಗಾಲಾ 2023’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಇದೇ ಮೊದಲು. ಅವರ ಹಾಲಿವುಡ್ ಪ್ರಾಜೆಕ್ಟ್​ ‘ಹಾರ್ಟ್ ಆಫ್ ಸ್ಟೋನ್’ ರಿಲೀಸ್​ಗೆ ರೆಡಿ ಇದೆ.

1 / 5
‘ಮೆಟ್​ ಗಾಲಾ 2023’ ಅದ್ದೂರಿಯಾಗಿ ನೆರವೇರಿದೆ. ಅಮೆರಿಕದ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿ ಈ ಕಾರ್ಯಕ್ರಮ ನಡೆದಿದೆ. ನಟಿಯರಾದ ಆಲಿಯಾ ಭಟ್ ಹಾಗೂ ಪ್ರಿಯಾಂಕಾ ಚೋಪ್ರಾ ಕಾರ್ಯಕ್ರಮದಲ್ಲಿ ಮಿಂಚಿದ್ದಾರೆ.

‘ಮೆಟ್​ ಗಾಲಾ 2023’ ಅದ್ದೂರಿಯಾಗಿ ನೆರವೇರಿದೆ. ಅಮೆರಿಕದ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿ ಈ ಕಾರ್ಯಕ್ರಮ ನಡೆದಿದೆ. ನಟಿಯರಾದ ಆಲಿಯಾ ಭಟ್ ಹಾಗೂ ಪ್ರಿಯಾಂಕಾ ಚೋಪ್ರಾ ಕಾರ್ಯಕ್ರಮದಲ್ಲಿ ಮಿಂಚಿದ್ದಾರೆ.

2 / 5

ಆಲಿಯಾ ಭಟ್ ಅವರು ‘ಮೆಟ್​ ಗಾಲಾ 2023’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಇದೇ ಮೊದಲು. ಅವರ ಹಾಲಿವುಡ್ ಪ್ರಾಜೆಕ್ಟ್​ ‘ಹಾರ್ಟ್ ಆಫ್ ಸ್ಟೋನ್’ ರಿಲೀಸ್​ಗೆ ರೆಡಿ ಇದೆ. ಅದಕ್ಕೂ ಮೊದಲು ಅವರು ಮೆಟ್ ಗಾಲಾಗೆ ಕಾಲಿಟ್ಟಿದ್ದಾರೆ.

3 / 5

ಆಲಿಯಾ ಭಟ್ ಅವರ ಉಡುಗೆ ಎಲ್ಲರ ಗಮನ ಸೆಳೆದಿದೆ. ಅವರ ಡ್ರೆಸ್​​ ಅಭಿಮಾನಿಗಳಿಗೆ ಇಷ್ಟ ಆಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

4 / 5

ಮೆಟ್ ಗಾಲಾ ವೇದಿಕೆ ಮೇಲೆ ಪ್ರಿಯಾಂಕಾ ಚೋಪ್ರಾ ಕೂಡ ಕಾಣಿಸಿಕೊಂಡಿದ್ದಾರೆ. ಅವರು ಇಲ್ಲಿ ಕಾಣಿಸಿಕೊಳ್ಳುತ್ತಿರುವುದು ನಾಲ್ಕನೇ ಬಾರಿಗೆ.

5 / 5

ಪ್ರಿಯಾಂಕಾ ಚೋಪ್ರಾ ಜೊತೆ ಪತಿ ನಿಕ್ ಜೋನಸ್ ಕೂಡ ಇದ್ದರು. ಇಬ್ಬರೂ ಕಪ್ಪು ಬಣ್ಣದ ಡ್ರೆಸ್​ನಲ್ಲಿ ಮಿಂಚಿದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us