ರೈಲ್ವೆ ನಿಲ್ದಾಣದಲ್ಲಿ ಈ ಚಳಿಯಲ್ಲೂ ಕಷ್ಟದ ಜೀವನ ನಡೆಸುತ್ತಿರುವ ವಲಸೆ ಕಾರ್ಮಿಕರು
ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಮಾರಿಪತ್ ಸಮೀಪದ ರೈಲು ನಿಲ್ದಾಣದಲ್ಲಿ ಚಳಿಗಾಲದ ಮುಂಜಾನೆ ಮಂಜಿನ ನಡುವೆ ವಲಸೆ ಕಾರ್ಮಿಕ ತಮ್ಮ ದಿನ ನಿತ್ಯ ಕಷ್ಟ ಜೀವನವನ್ನು ನಡೆಸುತ್ತಿದ್ದಾರೆ. ಕಷ್ಟದ ಜೀವನವನ್ನು ಅವರು ನಡೆಸುತ್ತಿದ್ದಾರೆ. ಈ ಬಗ್ಗೆ ಪಿಟಿಐ ಕೆಲವೊಂದು ಫೋಟೋಗಳನ್ನು ಹಂಚಿಕೊಂಡಿದೆ.