Yadgir: ಬೋನಾಳ್ ಪಕ್ಷಿಧಾಮದಲ್ಲಿ ವಿದೇಶಿ ಹಕ್ಕಿಗಳ ಕಲರವ: ವಲಸೆ ಬಂದಿರೋ ಬಾನಾಡಿಗಳು ಯಾವವು?
ಬೋನಾಳ್ ಪಕ್ಷಿಧಾಮವು ದೇಶ-ವಿದೇಶಗಳ ಹಕ್ಕಿಗಳ ಆಶ್ರಯ ತಾಣವಾಗಿ ಮಾರ್ಪಟ್ಟಿದೆ. ನವೆಂಬರ್‌ನಿಂದ ಫೆಬ್ರವರಿವರೆಗೆ ಆಸ್ಟ್ರೇಲಿಯಾ ಸೇರಿದಂತೆ ಹಲವೆಡೆಯಿಂದ ಬರುವ ವಲಸೆ ಹಕ್ಕಿಗಳು ಇಲ್ಲಿನ ನೈಸರ್ಗಿಕ ಸೌಂದರ್ಯವನ್ನು ಹೆಚ್ಚಿಸುತ್ತವೆ. ಹಚ್ಚ ಹಸಿರಿನ ಪರಿಸರದಲ್ಲಿ ವಿವಿಧ ಜಾತಿಯ ಹಕ್ಕಿಗಳ ಕಲರವ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ವೀಕೆಂಡ್ ಮತ್ತು ರಜಾ ದಿನಗಳಲ್ಲಿ ಇಲ್ಲಿಗೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚಿದೆ.

1 / 5

2 / 5

3 / 5

4 / 5

5 / 5
Published On - 2:46 pm, Mon, 24 November 25
Follow Us




