AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗ ಹೇಗಾಗಿದ್ದಾರೆ ನೋಡಿ ‘ಮಿಲನ’ ಸಿನಿಮಾ ನಟಿ ಪಾರ್ವತಿ; ಹೊಸ ಫೋಟೋಸ್ ವೈರಲ್

‘ಮಿಲನ’ ಸಿನಿಮಾದಲ್ಲಿ ಪುನೀತ್ ರಾಜ್​​​ಕುಮಾರ್ ಜೊತೆ ತೆರೆಹಂಚಿಕೊಂಡ ಪಾರ್ವತಿ ಮೆನನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ವಿಷಯದಲ್ಲಿ ಚ್ಯೂಸಿ ಆಗಿರೋ ಅವರು, ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಆ ಫೋಟೋಗಳು ಇಲ್ಲಿವೆ.

ರಾಜೇಶ್ ಹೆಗಡೆ ದುಗ್ಗುಮನೆ
|

Updated on: Feb 03, 2026 | 3:06 PM

Share
ನಟಿ ಪಾರ್ವತಿ ಅವರ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ‘ಮಿಲನ’ ಸಿನಿಮಾ ನೋಡಿದ ಎಲ್ಲರಿಗೂ ಅವರ ಪರಿಚಯ ಇರುತ್ತದೆ. ಪುನೀತ್ ಜೊತೆ ಅವರು ತೆರೆ ಹಂಚಿಕೊಂಡಿದ್ದರು. ಈಗ ‘ಮಿಲನ’ ಸಿನಿಮಾ ನಾಯಕಿ ತುಂಬಾನೇ ಬದಲಾಗಿದ್ದಾರೆ.

1 / 5
‘ಮಿಲನ’ ಸಿನಿಮಾ ತೆರೆಗೆ ಬಂದಿದ್ದು 2007ರಲ್ಲಿ. ಅಂದರೆ, ಚಿತ್ರ ಬಂದು 20 ವರ್ಷಗಳು ಕಳೆಯುತ್ತಾ ಬಂದಿವೆ. ಈಗ ಅವರ ಹೊಸ ಫೋಟೋಗಳು ಗಮನ ಸೆಳೆದಿವೆ. ಈ ಫೋಟೋದಲ್ಲಿ ಅವರು ಮಿರಮಿರ ಮಿಂಚಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

2 / 5
ಪಾರ್ವತಿ ಮೆನನ್ ಅವರು ಕಾರ್ಯಕ್ರಮ ಒಂದಕ್ಕಾಗಿ ಇತ್ತೀಚೆಗೆ ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಕರಿ ಬಣ್ಣದ ಡ್ರೆಸ್ ಹಾಕಿ ಗಮನ ಸೆಳೆದಿದ್ದಾರೆ. ಪಾರ್ವತಿ ಮೆನನ್ ಅವರ ಲುಕ್ ಗಮನ ಸೆಳೆಯೋ ರೀತಿಯಲ್ಲಿ ಇದೆ.

3 / 5
ನಟಿಯರು ಲುಕ್ ಬಗ್ಗೆ ಸಾಕಷ್ಟು ಗಮನ ಹರಿಸುತ್ತಾರೆ. ಇದರಲ್ಲಿ ಕೊಂಚ ವ್ಯತ್ಯಾಸ ಆದರೂ ಟ್ರೋಲ್​​ಗೆ ಒಳಗಾಗಬೇಕಾಗುತ್ತದೆ. ಈಗ ನಟಿಯ ದೇಹದ ತೂಕ ಹೆಚ್ಚಿದ್ದಕ್ಕೆ ಅನೇಕರು ಟೀಕೆ ಮಾಡಿದ್ದಾರೆ. ಆದರೆ, ಇದಕ್ಕೆ ಪಾರ್ವತಿ ತಲೆಕೆಡಿಸಿಕೊಂಡಿಲ್ಲ.

4 / 5
ಸಾಕಷ್ಟು ನಟಿಯರು ಬಾಡಿ ಶೇಮಿಂಗ್ ಸಂತ್ರಸ್ತೆ ಆದ ಉದಾಹರಣೆ ಇದೆ. ಆದರೆ, ಮಿಲನ ನಟಿ ಪಾರ್ವತಿ ಮಾತ್ರ ಈ ರೀತಿಯ ವಿಷಯಗಳಿಗೆ ಸೊಪ್ಪು ಹಾಕುವ ಯೋಚನೆಯನ್ನೂ ಮಾಡಿಲ್ಲ. ಅವರ ಕಟ್ಟಾಭಿಮಾನಿಗಳು ನಟಿಯನ್ನು ಹೊಗಳಿದ್ದಾರೆ.

5 / 5
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ