- TV9 Kannada Photo gallery Milana Nagaraj And Darling Krishna Celebrating Second Year Wedding anniversary
ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ಗೆ ವಿವಾಹ ವಾರ್ಷಿಕೋತ್ಸವ; ಇಲ್ಲಿದೆ ‘ಲವ್ ಬರ್ಡ್ಸ್’ನ ಕ್ಯೂಟ್ ಫೋಟೋಸ್
ಕೃಷ್ಣ ಹಾಗೂ ಮಿಲನಾ ಅವರು ಪ್ರೇಮಿಗಳ ದಿನದಂದೇ (ಫೆಬ್ರವರಿ 14, 2021) ಮದುವೆ ಆದರು. ಅದ್ದೂರಿಯಾಗಿ ಇವರ ವಿವಾಹ ಕಾರ್ಯ ನಡೆದಿತ್ತು.
Updated on: Feb 14, 2023 | 9:16 AM
Share

ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ವಿವಾಹ ಆದರು. ಈ ವಿಶೇಷ ದಿನಕ್ಕೆ ಈಗ ಎರಡು ವರ್ಷ. ಅವರಿಗೆ ಫ್ಯಾನ್ಸ್ ಕಡೆಯಿಂದ ಶುಭಾಶಯ ಬರುತ್ತಿದೆ.

ಕೃಷ್ಣ ಹಾಗೂ ಮಿಲನಾ ಅವರು ಪ್ರೇಮಿಗಳ ದಿನದಂದೇ (ಫೆಬ್ರವರಿ 14, 2021) ಮದುವೆ ಆದರು. ಅದ್ದೂರಿಯಾಗಿ ಇವರ ವಿವಾಹ ಕಾರ್ಯ ನಡೆದಿತ್ತು.

ಈ ಜೋಡಿ ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಬಳಿಕ ‘ಲವ್ ಮಾಕ್ಟೇಲ್ 2’ ಕೂಡ ರಿಲೀಸ್ ಆಗಿ ಯಶಸ್ಸು ಕಂಡಿತು.

ಈ ಜೋಡಿ ನಟನೆಯ ‘ಲವ್ ಬರ್ಡ್ಸ್’ ಸಿನಿಮಾ ಫೆಬ್ರವರಿ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ ಈಗಾಗಲೇ ಸದ್ದು ಮಾಡಿದೆ.

ಕೃಷ್ಣ ಹಾಗೂ ಮಿಲನಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಲವ್ ಮಾಕ್ಟೇಲ್’ ಚಿತ್ರದಿಂದ ಇವರ ಖ್ಯಾತಿ ಹೆಚ್ಚಿದೆ.
Related Photo Gallery
ಮೇಷ ಭವಿಷ್ಯ; ಶನಿ ಪ್ರಭಾವ, ಕೌಟುಂಬಿಕ ನೆಮ್ಮದಿ ಕೊರತೆ ಮತ್ತು ಪರಿಹಾರಗಳು
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್ನೈಟ್ ಆಪರೇಷನ್
ನಾಸಿಕ್ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್ಗೆ ಜಾಮೀನು
ಎದ್ದು ನಿಂತು ನಡೆಯಲು ಪ್ರಯತ್ನಿಸುತ್ತಿದ್ದ ಕಂದಮ್ಮನಿಗೆ ಸಾಥ್ ನೀಡಿದ ತಾಯಾನೆ
‘ಅಕ್ರಮ ವಲಸಿಗರಿಗೆ ಮಣೆ’: ಪಿಆರ್ಸಿಗೆ ತಡೆನೀಡಲು ಅಮಿತ್ ಶಾಗೆ ಶೋಭಾ ಪತ್ರ
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್ಪಿಜಿ ಸಿಲಿಂಡರ್ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ




