ಸಿಂಗಾಪುರದಲ್ಲಿ ಮಿಲನಾ ನಾಗರಾಜ್​-ಡಾರ್ಲಿಂಗ್ ಕೃಷ್ಣ; ವೈರಲ್ ಆಯ್ತು ಫೋಟೋ

‘ಲವ್ ಮಾಕ್ಟೇಲ್’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾದ ಸೀಕ್ವೆಲ್ ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಗೆಲುವು ಕಂಡಿದ್ದಾರೆ. ಮಿಲನಾ ನಿರ್ಮಾಪಕಿಯಾಗಿ ಯಶಸ್ಸು ಕಂಡಿದ್ದಾರೆ. ಇದೇ ಖುಷಿಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಈ ದಂಪತಿ.

Apr 24, 2022 | 4:40 PM
TV9kannada Web Team

| Edited By: Rajesh Duggumane

Apr 24, 2022 | 4:40 PM

ನಟಿ ಮಿಲನಾ ನಾಗರಾಜ್​ ಹಾಗೂ ಡಾರ್ಲಿಂಗ್ ಕೃಷ್ಣ ‘ಲವ್ ಮಾಕ್ಟೇಲ್​ 2’ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುವುದರ ಜತೆಗೆ ಒಳ್ಳೆಯ ಕಲೆಕ್ಷನ್ ಮಾಡಿದೆ.

1 / 5
‘ಲವ್ ಮಾಕ್ಟೇಲ್’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾದ ಸೀಕ್ವೆಲ್ ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಗೆಲುವು ಕಂಡಿದ್ದಾರೆ. ಮಿಲನಾ ನಿರ್ಮಾಪಕಿಯಾಗಿ ಯಶಸ್ಸು ಕಂಡಿದ್ದಾರೆ. ಇದೇ ಖುಷಿಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಈ ದಂಪತಿ.

‘ಲವ್ ಮಾಕ್ಟೇಲ್’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾದ ಸೀಕ್ವೆಲ್ ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಗೆಲುವು ಕಂಡಿದ್ದಾರೆ. ಮಿಲನಾ ನಿರ್ಮಾಪಕಿಯಾಗಿ ಯಶಸ್ಸು ಕಂಡಿದ್ದಾರೆ. ಇದೇ ಖುಷಿಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಈ ದಂಪತಿ.

2 / 5
ಮಿಲನಾ ನಾಗರಾಜ್ ಅವರು ಸಿಂಗಾಪುರದಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ. ಸಿಂಗಾಪುರದ ಸುಂದರ ತಾಣಗಳ ಫೋಟೋ ಹಾಗೂ ವಿಡಿಯೋ ಹಂಚಿಕೊಂಡಿದ್ದಾರೆ.

3 / 5
ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಪ್ರೀತಿಸಿ ಮದುವೆ ಆದವರು. ‘ಲವ್​ ಮಾಕ್ಟೇಲ್’ ಸಿನಿಮಾ ಗೆದ್ದ ನಂತರ ಈ ಜೋಡಿ ಹಸೆಮಣೆ ಏರಿದರು.

4 / 5
ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೃಷ್ಣ ನಟನೆಯ ‘ಲಕ್ಕಿ ಮ್ಯಾನ್’ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರದಲ್ಲಿ ಅಪ್ಪು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 5

Follow us on

Most Read Stories

Click on your DTH Provider to Add TV9 Kannada