ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಚಂದದ ಫೋಟೋಶೂಟ್​ ಮಾಡಿಸಿದ ಮಿಲನಾ

‘ಲವ್​ ಮಾಕ್ಟೇಲ್​’ ಕ್ಯೂಟ್​ ಜೋಡಿ ಮಿಲನಾ ನಾಗರಾಜ್​ ಹಾಗೂ ಡಾರ್ಲಿಂಗ್​ ಕೃಷ್ಣ ಅವರ ಬಾಳಿನಲ್ಲಿ ಈಗ ಖುಷಿ ತುಂಬಿದೆ. ಮಗುವಿನ ಆಗಮನಕ್ಕಾಗಿ ಕಾದಿರುವ ಅವರು ಫೋಟೋಶೂಟ್​ಗಳ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ಮಿಲನಾ ಅವರು ತಾಯಿ ಆಗುತ್ತಿರುವ ಖುಷಿಯಲ್ಲಿ ಕ್ಯಾಮೆರಾ ಎದುರಿಸಿದ ಚಂದದ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on: Aug 25, 2024 | 10:38 PM

ನಟಿ ಮಿಲನಾ ನಾಗರಾಜ್​ ಅವರು ತಾಯಿ ಆಗುತ್ತಿದ್ದಾರೆ. ಈ ಖುಷಿಯಲ್ಲಿ ಅವರು ಹಲವು ರೀತಿಯಲ್ಲಿ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 5
ಪ್ರೆಗ್ನೆಂಟ್​ ಆಗಿರುವುದರಿಂದ ಮಿಲನಾ ನಾಗರಾಜ್​ ಅವರು ಸಿನಿಮಾದ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೂ ಕೂಡ ಸೋಶಿಯಲ್​ ಮೀಡಿಯಾ ಮೂಲಕ ಅವರು ಅಭಿಮಾನಿಗಳಿಗೆ ಅಪ್​ಡೇಟ್​ ನೀಡುತ್ತಿದ್ದಾರೆ.

2 / 5
ಪರಸ್ಪರ ಪ್ರೀತಿಸಿ ಮದುವೆಯಾದ ಮಿಲನಾ ನಾಗರಾಜ್​ ಮತ್ತು ಡಾರ್ಲಿಂಗ್​ ಕೃಷ್ಣ ಅವರು ಮೊದಲ ಮಗುವಿನ ಆಗಮನವನ್ನು ಎದುರು ನೋಡುತ್ತಿದ್ದಾರೆ. ಈ ಜೋಡಿಗೆ ಆಪ್ತರು, ಅಭಿಮಾನಿಗಳು ಸೆಲೆಬ್ರಿಟಿಗಳು ವಿಶ್​ ಮಾಡಿದ್ದಾರೆ.

3 / 5
ಹಲವು ವರ್ಷಗಳಿಂದ ಮಿಲನಾ ನಾಗರಾಜ್​ ಅವರು ಸಿನಿಮಾ ರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅನೇಕ ಸಿನಿಮಾಗಳ ಮೂಲಕ ಜನರನ್ನು ರಂಜಿಸಿದ್ದಾರೆ. ಈಗ ಮಿಲನಾ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗುತ್ತಿದೆ.

4 / 5
ಬದುಕಿನ ಈ ಹಂತವನ್ನು ಮಿಲನಾ ಅವರು ಎಂಜಾಯ್​ ಮಾಡುತ್ತಿದ್ದಾರೆ. ಖುಷಿ ಖುಷಿಯಾಗಿ ಅವರು ಫೋಟೋಗೆ ಪೋಸ್​ ನೀಡಿದ್ದಾರೆ. ನಟಿಯಾಗಿ ಮಾತ್ರವಲ್ಲದೇ ನಿರ್ಮಾಪಕಿ ಆಗಿಯೂ ಮಿಲನಾ ಯಶಸ್ಸು ಕಂಡಿದ್ದಾರೆ.

5 / 5
Follow us
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ

ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ

ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ

ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ

ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು

Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ

Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು

ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!

ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ