AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನೋಡಿ ಮಿಲನಾ ನಾಗರಾಜ್ ಸೀಮಂತಶಾಸ್ತ್ರ; ಇಲ್ಲಿವೆ ಫೋಟೋಸ್ 

ಮಿಲನಾ ನಾಗರಾಜ್ ಅವರು ಸೀಮಂತ ಶಾಸ್ತ್ರಕ್ಕೆ ಕುಟುಂಬದವರು ಹಾಗೂ ಕೆಲವೇ ಕೆಲವೇ ಆಪ್ತರು ಆಗಮಿಸಿದ್ದರು. ಬಂದು ಮಿಲನಾಗೆ ಶುಭಕೋರಿದ್ದಾರೆ. ಈ ಫೋಟೋ ಗಮನ ಸೆಳೆದಿದೆ. ಮಿಲನಾ ಅವರು ಸೆಪ್ಟೆಂಬರ್ನಲ್ಲಿ ಮಗುವಿಗೆ ಜನ್ಮನೀಡಲಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 10, 2024 | 11:52 AM

Share
ಮಿಲನಾ ನಾಗರಾಜ್ ಅವರು ಈಗ ತುಂಬ ಗರ್ಭಿಣಿ. ಅವರ ಬೇಬಿ ಬಂಪ್​ ಗಮನ ಸೆಳೆಯುತ್ತಿದೆ. ಈಗ ಅವರ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 6
ಮಿಲನಾ ನಾಗರಾಜ್ ಅವರು ಸೀಮಂತ ಶಾಸ್ತ್ರಕ್ಕೆ ಕುಟುಂಬದವರು ಹಾಗೂ ಕೆಲವೇ ಕೆಲವೇ ಆಪ್ತರು ಆಗಮಿಸಿದ್ದರು. ಬಂದು ಮಿಲನಾಗೆ ಶುಭಕೋರಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

2 / 6
ಮಿಲನಾ ಅವರು ಸೆಪ್ಟೆಂಬರ್​​ನಲ್ಲಿ ಮಗುವಿಗೆ ಜನ್ಮನೀಡಲಿದ್ದಾರೆ. ಅವರಿಗೆ ಗಂಡು ಮಗು ಜನಿಸುತ್ತದೆಯೋ ಅಥವಾ ಹೆಣ್ಣುಮಗುವೋ ಎನ್ನುವ ಕುತೂಹಲ ಮೂಡಿದೆ.

3 / 6
ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಇಬ್ಬರೂ ಸ್ಯಾಂಡಲ್​ವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಕೆಮಿಸ್ಟ್ರಿ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಇಬ್ಬರೂ ಒಟ್ಟಾಗಿ ಕೆಲವು ಸಿನಿಮಾದಲ್ಲಿ ನಟಿಸಿದ್ದಾರೆ.

4 / 6
ಮಿಲನಾ ನಾಗರಾಜ್ ಅವರು ಮಗು ಜನಿಸಿದ ಬಳಿಕ ಕೆಲ ವರ್ಷ ಅದರ ಆರೈಕೆಯಲ್ಲಿ ಬ್ಯುಸಿ ಆಗಲಿದ್ದಾರೆ. ಆ ಬಳಿಕ ಮಿಲನಾ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬಹುದು.

5 / 6
ಡಾರ್ಲಿಂಗ್ ಕೃಷ್ಣ ಅವರು ಸಿನಿಮಾ ರಂಗದಲ್ಲಿ ತೊಡಗಿಕೊಂಡಿದ್ದಾರೆ. ನಟನಾಗಿ, ನಿರ್ಮಾಪಕನಾಗಿ ನಿರ್ದೇಶಕನಾಗಿ ಫೇಮಸ್ ಆಗಿದ್ದಾರೆ.

6 / 6
Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ

ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ

ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ

ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?

ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ

66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ

ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ

ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?

ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ