KrissMi Nest: ಮಿಲನಾ ನಾಗರಾಜ್​-ಡಾರ್ಲಿಂಗ್​ ಕೃಷ್ಣ ಹೊಸ ಮನೆ; ಇಲ್ಲಿದೆ ಗೃಹ ಪ್ರವೇಶದ ಸುಂದರ ಫೋಟೋ ಗ್ಯಾಲರಿ

Darling Krishna-Milana Nagaraj: ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್ ಅವರ ಹೊಸ ಮನೆಗೆ ‘ಕ್ರಿಸ್​ಮಿ ನೆಸ್ಟ್​’ ಎಂದು ಹೆಸರು ಇಡಲಾಗಿದೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

TV9 Web
| Updated By: ಮದನ್​ ಕುಮಾರ್​

Updated on:Nov 08, 2022 | 7:56 AM

ಡಾರ್ಲಿಂಗ್​ ಕೃಷ್ಣ ಮತ್ತು ಮಿಲನಾ ನಾಗರಾಜ್​ ಅವರು ಹೊಸ ಮನೆಗೆ ಕಾಲಿಟ್ಟಿದ್ದಾರೆ. ಗೃಹ ಪ್ರವೇಶದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Milana Nagaraj Darling Krishna new home Krissmi Nest housewarming ceremony photos

1 / 5
ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆ ಆದವರು ಮಿಲನಾ ಮತ್ತು ಡಾರ್ಲಿಂಗ್​ ಕೃಷ್ಣ. ಕನ್ನಡ ಚಿತ್ರರಂಗದಲ್ಲಿ ಇಬ್ಬರೂ ಯಶಸ್ಸು ಕಂಡಿದ್ದಾರೆ. ಅನೇಕರಿಗೆ ಈ ದಂಪತಿ ಸ್ಫೂರ್ತಿ ಆಗಿದ್ದಾರೆ.

Milana Nagaraj Darling Krishna new home Krissmi Nest housewarming ceremony photos

2 / 5
ಕೃಷ್ಣ ಮತ್ತು ಮಿಲನಾ ಜೋಡಿಯನ್ನು ಅಭಿಮಾನಿಗಳು ಕ್ರಿಸ್​ಮಿ ಎಂದು ಕರೆಯುತ್ತಾರೆ. ಹೊಸ ಮನೆಗೆ ‘ಕ್ರಿಸ್​ಮಿ ನೆಸ್ಟ್​’ ಎಂದು ಹೆಸರು ಇಡಲಾಗಿದೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

3 / 5
ಚಿತ್ರರಂಗದಲ್ಲಿ ಡಾರ್ಲಿಂಗ್​ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರು ಒಂದೊಂದೇ ಮೆಟ್ಟಿಲುಗಳನ್ನು ಏರುತ್ತಿದ್ದಾರೆ. ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

4 / 5
ಹೊಸ ಮನೆಯ ಫೋಟೋ ಹಂಚಿಕೊಂಡಿರುವ ಈ ಜೋಡಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಸದ್ಯ ಈ ದಂಪತಿ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

5 / 5

Published On - 7:56 am, Tue, 8 November 22

Follow us
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ