- TV9 Kannada Photo gallery Milana Nagaraj Darling Krishna new home Krissmi Nest housewarming ceremony photos
KrissMi Nest: ಮಿಲನಾ ನಾಗರಾಜ್-ಡಾರ್ಲಿಂಗ್ ಕೃಷ್ಣ ಹೊಸ ಮನೆ; ಇಲ್ಲಿದೆ ಗೃಹ ಪ್ರವೇಶದ ಸುಂದರ ಫೋಟೋ ಗ್ಯಾಲರಿ
Darling Krishna-Milana Nagaraj: ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಅವರ ಹೊಸ ಮನೆಗೆ ‘ಕ್ರಿಸ್ಮಿ ನೆಸ್ಟ್’ ಎಂದು ಹೆಸರು ಇಡಲಾಗಿದೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿವೆ.
Updated on:Nov 08, 2022 | 7:56 AM
Share

Milana Nagaraj Darling Krishna new home Krissmi Nest housewarming ceremony photos

Milana Nagaraj Darling Krishna new home Krissmi Nest housewarming ceremony photos

ಕೃಷ್ಣ ಮತ್ತು ಮಿಲನಾ ಜೋಡಿಯನ್ನು ಅಭಿಮಾನಿಗಳು ಕ್ರಿಸ್ಮಿ ಎಂದು ಕರೆಯುತ್ತಾರೆ. ಹೊಸ ಮನೆಗೆ ‘ಕ್ರಿಸ್ಮಿ ನೆಸ್ಟ್’ ಎಂದು ಹೆಸರು ಇಡಲಾಗಿದೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿವೆ.

ಚಿತ್ರರಂಗದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರು ಒಂದೊಂದೇ ಮೆಟ್ಟಿಲುಗಳನ್ನು ಏರುತ್ತಿದ್ದಾರೆ. ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.

ಹೊಸ ಮನೆಯ ಫೋಟೋ ಹಂಚಿಕೊಂಡಿರುವ ಈ ಜೋಡಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಸದ್ಯ ಈ ದಂಪತಿ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.
Published On - 7:56 am, Tue, 8 November 22
Related Photo Gallery
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ




