Milana Nagaraj: ಐಫೆಲ್ ಟವರ್ ಎದುರು ಪೋಸ್ ಕೊಟ್ಟ ನಟಿ ಮಿಲನಾ ನಾಗರಾಜ್; ಇಲ್ಲಿವೆ ಫೋಟೋಸ್
ಐಫೆಲ್ ಟವರ್ ಎದುರು ಮಿಲನಾ ನಾಗರಾಜ್ ಅವರು ಪೋಸ್ ನೀಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Updated on: May 19, 2023 | 1:11 PM
Share

ನಟಿ ಮಿಲನಾ ನಾಗರಾಜ್ ಅವರು ಆಗಾಗ ಪತಿ ಡಾರ್ಲಿಂಗ್ ಕೃಷ್ಣ ಜೊತೆ ವಿದೇಶ ಪ್ರಯಾಣ ಮಾಡುತ್ತಾರೆ. ಈಗ ಅವರು ಸಮಯ ಮಾಡಿಕೊಂಡು ಫ್ರಾನ್ಸ್ಗೆ ಹಾರಿದ್ದಾರೆ.

ಐಫೆಲ್ ಟವರ್ ಎದುರು ಮಿಲನಾ ನಾಗರಾಜ್ ಅವರು ಪೋಸ್ ನೀಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಿಲನಾ ನಾಗರಾಜ್ ಅವರು ಕೆಂಪು ಬಣ್ಣದ ಡ್ರೆಸ್ ತೊಟ್ಟಿದ್ದಾರೆ. ಈ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿದೆ. ಫ್ಯಾನ್ಸ್ ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇತ್ತೀಚೆಗೆ ಮಿಲನಾ ನಾಗರಾಜ್ ಅವರ ಪತಿ ಡಾರ್ಲಿಂಗ್ ಕೃಷ್ಣ ಅವರು ‘ಲವ್ ಮಾಕ್ಟೇಲ್ 3’ ಘೋಷಣೆ ಮಾಡಿದ್ದರು. ಇದಕ್ಕೆ ಅನೇಕರಿಂದ ಟೀಕೆ ವ್ಯಕ್ತವಾಗಿತ್ತು.

ಐಫೆಲ್ ಟವರ್ ಎದುರು ಮಿಲನಾ ನಾಗರಾಜ್
Related Photo Gallery
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ




