Milana Nagaraj: ಪತಿಯೊಟ್ಟಿಗೆ ವಿದೇಶದಲ್ಲಿ ಮಿಲನಾ ಸುತ್ತಾಟ, ಇಲ್ಲಿವೆ ಚಿತ್ರಗಳು
Milana Nagaraj: ಪತಿಯೊಟ್ಟಿಗೆ ವಿದೇಶಿ ಪ್ರವಾಸ ಕೈಗೊಂಡಿದ್ದ ನಟಿ ಮಿಲನಾ ನಾಗರಾಜ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Updated on: May 20, 2023 | 10:34 PM
Share

ನಟಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಇತ್ತೀಚೆಗೆ ವಿದೇಶ ಪ್ರವಾಸ ಮಾಡಿದ್ದು, ಮಿಲನಾ ಅವರು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಪ್ರೀತಿಸಿ ವಿವಾಹವಾದ ಈ ಕ್ಯೂಟ್ ಜೋಡಿ ಆಗಾಗ್ಗೆ ಒಟ್ಟಿಗೆ ಪ್ರವಾಸ ಮಾಡುತ್ತಿರುತ್ತಾರೆ. ಮಿಲನಾ ಅವರು ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇತ್ತೀಚೆಗೆ ಪ್ಯಾರಿಸ್ ಸೇರಿದಂತೆ ಇನ್ನಿತರೆ ಪ್ರಮುಖ ಪ್ರವಾಸಿ ತಾಣಗಳಿಗೆ ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಭೇಟಿ ನೀಡಿದ್ದರು.

ಹಲವು ವರ್ಷಗಳ ಪ್ರೀತಿಸಿದ್ದ ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ 2021ರಲ್ಲಿ ವಿವಾಹವಾದರು.

ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಒಟ್ಟಿಗೆ ಸಿನಿಮಾ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ತೊಡಗಿದ್ದಾರೆ. ಅವರ ಲವ್ ಮಾಕ್ಟೆಲ್ ಸರಣಿಗೆ ಪ್ರತ್ಯೇಕ ಅಭಿಮಾನಿ ವರ್ಗವಿದೆ.

ಮಿಲನಾ
Related Photo Gallery
ಅರ್ಧಶತಕ ವಂಚಿತರಾದರೂ ಆರೆಂಜ್ ಕ್ಯಾಪ್ ಗೆದ್ದ ಕೊಹ್ಲಿ
ಸಾಲ್ಟ್ ಸೂಪರ್ ಮ್ಯಾಚ್ ಕ್ಯಾಚ್; ಪಂತ್ ಒಂದೇ ರನ್ಗೆ ಸುಸ್ತು
ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ
ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್ಗೆ ಖಡಕ್ ಎಚ್ಚರಿಕೆ ಸಂದೇಶ
ಬರೋಬ್ಬರಿ 102 ಮೀಟರ್; ಸ್ಟೇಡಿಯಂನಿಂದ ಹೊರ ಹೋದ ಚೆಂಡು
ಪಾಪಪ್ರಜ್ಞೆಯಿಂದ ಸಾಕ್ಷಿ ನುಡಿದೆ: ಮಾಫಿ ಸಾಕ್ಷಿ ಸ್ಫೋಟಕ ಹೇಳಿಕೆ
ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ
ಕಾಂಗ್ರೆಸ್ ಹೈಕಮಾಂಡ್ ನಡೆಗೆ ಅಬ್ದುಲ್ ಜಬ್ಬಾರ್ ಕೆಂಡಾಮಂಡಲ
ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲ
ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್!




