
ನಟಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಇತ್ತೀಚೆಗೆ ವಿದೇಶ ಪ್ರವಾಸ ಮಾಡಿದ್ದು, ಮಿಲನಾ ಅವರು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಪ್ರೀತಿಸಿ ವಿವಾಹವಾದ ಈ ಕ್ಯೂಟ್ ಜೋಡಿ ಆಗಾಗ್ಗೆ ಒಟ್ಟಿಗೆ ಪ್ರವಾಸ ಮಾಡುತ್ತಿರುತ್ತಾರೆ. ಮಿಲನಾ ಅವರು ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇತ್ತೀಚೆಗೆ ಪ್ಯಾರಿಸ್ ಸೇರಿದಂತೆ ಇನ್ನಿತರೆ ಪ್ರಮುಖ ಪ್ರವಾಸಿ ತಾಣಗಳಿಗೆ ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಭೇಟಿ ನೀಡಿದ್ದರು.

ಹಲವು ವರ್ಷಗಳ ಪ್ರೀತಿಸಿದ್ದ ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ 2021ರಲ್ಲಿ ವಿವಾಹವಾದರು.

ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಒಟ್ಟಿಗೆ ಸಿನಿಮಾ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ತೊಡಗಿದ್ದಾರೆ. ಅವರ ಲವ್ ಮಾಕ್ಟೆಲ್ ಸರಣಿಗೆ ಪ್ರತ್ಯೇಕ ಅಭಿಮಾನಿ ವರ್ಗವಿದೆ.

ಮಿಲನಾ