AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಂಜಲ್​​ ರೀತಿ ಸ್ಮೈಲ್ ಕೊಟ್ಟ ನಟಿ ಮಿಲನಾ ನಾಗರಾಜ್; ಇಲ್ಲಿದೆ ನಟಿಯ ಕ್ಯೂಟ್ ಫೋಟೋಸ್

ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಪತಿ-ಪತ್ನಿ. ‘ಲವ್ ಮಾಕ್ಟೇಲ್’ ಬಳಿಕ ಇವರ ಕಾಂಬಿನೇಷನ್​ನ ಜನರು ಹೆಚ್ಚು ಇಷ್ಟಪಟ್ಟರು.ಮಿಲನಾ ನಾಗರಾಜ್ ಅವರು ನಟಿ ಮಾತ್ರ ಅಲ್ಲ ನಿರ್ಮಾಪಕಿ ಕೂಡ ಹೌದು. ನಿರ್ಮಾಪಕಿ ಆಗಿ ಅವರು ದೊಡ್ಡ ಯಶಸ್ಸು ಕಂಡಿದ್ದಾರೆ ಅನ್ನೋದು ವಿಶೇಷ.

ರಾಜೇಶ್ ದುಗ್ಗುಮನೆ
|

Updated on: Aug 11, 2023 | 9:01 AM

Share
ನಟಿ ಮಿಲನಾ ನಾಗರಾಜ್ ಅವರು ಚಿತ್ರರಂಗದಲ್ಲಿ ಬೇಡಿಕೆಯ ಹೀರೋಯಿನ್ ಆಗಿ ಹೊರಹೊಮ್ಮಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ.

ನಟಿ ಮಿಲನಾ ನಾಗರಾಜ್ ಅವರು ಚಿತ್ರರಂಗದಲ್ಲಿ ಬೇಡಿಕೆಯ ಹೀರೋಯಿನ್ ಆಗಿ ಹೊರಹೊಮ್ಮಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ.

1 / 7
ಮಿಲನಾ ನಾಗರಾಜ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಮಿಲನಾ ನಾಗರಾಜ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

2 / 7
ಮಿಲನಾ ಹಂಚಿಕೊಂಡಿರುವ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಕಮೆಂಟ್ಸ್ ಬಂದಿದೆ. ‘ನಿಮ್ಮದು ಏಂಜಲ್​ ಸ್ಮೈಲ್’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಮಿಲನಾ ಹಂಚಿಕೊಂಡಿರುವ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಕಮೆಂಟ್ಸ್ ಬಂದಿದೆ. ‘ನಿಮ್ಮದು ಏಂಜಲ್​ ಸ್ಮೈಲ್’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

3 / 7
ನಟಿ ಮಿಲನಾ ನಾಗರಾಜ್ ಅವರು ‘ಲವ್ ಮಾಕ್ಟೇಲ್’ ಚಿತ್ರದ ಮೂಲಕ ದೊಡ್ಡ ಮಟ್ಟದ ಗೆಲುವು ಕಂಡರು. ಈಗ ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ.

ನಟಿ ಮಿಲನಾ ನಾಗರಾಜ್ ಅವರು ‘ಲವ್ ಮಾಕ್ಟೇಲ್’ ಚಿತ್ರದ ಮೂಲಕ ದೊಡ್ಡ ಮಟ್ಟದ ಗೆಲುವು ಕಂಡರು. ಈಗ ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ.

4 / 7
ಇತ್ತೀಚೆಗೆ ತೆರೆಗೆ ಬಂದ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಯಶಸ್ಸು ಕಂಡಿದೆ.

ಇತ್ತೀಚೆಗೆ ತೆರೆಗೆ ಬಂದ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಯಶಸ್ಸು ಕಂಡಿದೆ.

5 / 7
ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಪತಿ-ಪತ್ನಿ. ‘ಲವ್ ಮಾಕ್ಟೇಲ್’ ಬಳಿಕ ಇವರ ಕಾಂಬಿನೇಷನ್​ನ ಜನರು ಹೆಚ್ಚು ಇಷ್ಟಪಟ್ಟರು.

ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಪತಿ-ಪತ್ನಿ. ‘ಲವ್ ಮಾಕ್ಟೇಲ್’ ಬಳಿಕ ಇವರ ಕಾಂಬಿನೇಷನ್​ನ ಜನರು ಹೆಚ್ಚು ಇಷ್ಟಪಟ್ಟರು.

6 / 7
ಮಿಲನಾ ನಾಗರಾಜ್ ಅವರು ನಟಿ ಮಾತ್ರ ಅಲ್ಲ ನಿರ್ಮಾಪಕಿ ಕೂಡ ಹೌದು. ನಿರ್ಮಾಪಕಿ ಆಗಿ ಅವರು ದೊಡ್ಡ ಯಶಸ್ಸು ಕಂಡಿದ್ದಾರೆ ಅನ್ನೋದು ವಿಶೇಷ.

ಮಿಲನಾ ನಾಗರಾಜ್ ಅವರು ನಟಿ ಮಾತ್ರ ಅಲ್ಲ ನಿರ್ಮಾಪಕಿ ಕೂಡ ಹೌದು. ನಿರ್ಮಾಪಕಿ ಆಗಿ ಅವರು ದೊಡ್ಡ ಯಶಸ್ಸು ಕಂಡಿದ್ದಾರೆ ಅನ್ನೋದು ವಿಶೇಷ.

7 / 7
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us