ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್

|

Updated on: Jul 27, 2024 | 10:29 AM

ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈಗ ಮಿಲನಾ ತಾಯಿ ಆಗುತ್ತಿದ್ದಾರೆ.

1 / 5
ನಟಿ ಮಿಲನಾ ನಾಗರಾಜ್ ಅವರು ಈ ವರ್ಷದ ಆರಂಭದಲ್ಲಿ ಹೊಸ ಸುದ್ದಿ ಒಂದನ್ನು ನೀಡಿದ್ದರು. ಅವರು ಪ್ರೆಗ್ನೆಂಟ್ ಎನ್ನುವ ವಿಚಾರ ಘೋಷಣೆ ಮಾಡಿದ್ದರು. ಆ ಬಳಿಕ ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ.

2 / 5
ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ತೆರೆಮೇಲೆ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈಗ ಮಿಲನಾ ತಾಯಿ ಆಗುತ್ತಿದ್ದಾರೆ.

3 / 5
ಮಿಲನಾ ಅವರು ಸೆಪ್ಟೆಂಬರ್​ನಲ್ಲಿ ಮಗುವಿಗೆ ಜನ್ಮನೀಡಲಿದ್ದಾರೆ. ಆ ದಿನಕ್ಕಾಗಿ ಅವರ ಕುಟುಂಬ ಹಾಗೂ ಫ್ಯಾನ್ಸ್ ಕಾದಿದ್ದಾರೆ. ಇದಕ್ಕೂ ಮೊದಲು ವಿವಿಧ ಫೋಟೋಗಳನ್ನು ಮಿಲನಾ ಅವರು ಹಂಚಿಕೊಳ್ಳುತ್ತಾ ಇದ್ದಾರೆ.

4 / 5
ಈಗ ತುಂಬು ಗರ್ಭಿಣಿ ಆಗಿ ಮಿಲನಾ ನಾಗರಾಜ್ ಅವರು ಫೋಟೋಶೂಟ್ ಮಾಡಿಸಿದ್ದಾರೆ. ಪತಿಯ ಜೊತೆ ಅವರು ಪೋಸ್​​ ಕೊಟ್ಟಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

5 / 5
ಮಿಲನಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಮಗು ಜನಿಸಿದ ಬಳಿಕ ಅದರ ಆರೈಕೆಯಲ್ಲಿ ಅವರು ಬ್ಯುಸಿ ಆಗಲಿದ್ದಾರೆ.