AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಪ್ರತಿ ದಿನ ಫೋಟೋಶೂಟ್​ ಮಾಡಿಸಿ ಮಿಂಚುತ್ತಿರುವ ಜಾನ್ವಿ ಕಪೂರ್​; ಇಲ್ಲಿವೆ ಹೊಸ ಫೋಟೋಗಳು

Janhvi Kapoor Photos: ನಟಿ ಜಾನ್ವಿ ಕಪೂರ್​ ಅವರು ಕಲರ್​ಫುಲ್​ ಫೋಟೋಗಳ ಮೂಲಕ ಮಿಂಚುತ್ತಿದ್ದಾರೆ. ಪ್ರತಿ ದಿನವೂ ಅವರು ಬಗೆಬಗೆಯಲ್ಲಿ ಫೋಟೋಶೂಟ್​ ಮಾಡಿಸಿ ಗಮನ ಸೆಳೆಯುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Jun 26, 2022 | 7:15 AM

Share
ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಅವರು ಪಡ್ಡೆಗಳ ಕಣ್ಣು ಕುಕ್ಕುತ್ತಿದ್ದಾರೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿವೆ. ದಿನದಿನವೂ ಅವರ ಫ್ಯಾನ್​ ಫಾಲೋಯಿಂಗ್​ ಹೆಚ್ಚುತ್ತಿದೆ.

Mili actress Janhvi Kapoor new photos go viral on Instagram

1 / 5
ಜಾನ್ವಿ ಕಪೂರ್​ ಅವರಿಗೆ ಫೋಟೋಗಳ ಬಗ್ಗೆ ಹೆಚ್ಚು ಕ್ರೇಜ್​ ಇದೆ. ಬಣ್ಣ ಬಣ್ಣದ ಬಟ್ಟೆ ಧರಿಸಿ ಅವರು ಫೋಟೋಶೂಟ್​ ಮಾಡಿಸುತ್ತಾರೆ. ಅಭಿಮಾನಿಗಳಿಗಾಗಿ ಹೊಸ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

Mili actress Janhvi Kapoor new photos go viral on Instagram

2 / 5
ಜಾನ್ವಿ ಕಪೂರ್ ಅವರು ನಟನೆಗಿಂತಲೂ ಹೆಚ್ಚಾಗಿ ಗ್ಲಾಮರ್​ ಮೂಲಕವೇ ಕಣ್ಣು ಕುಕ್ಕುತ್ತಿದ್ದಾರೆ. ಅವರು ಪೋಸ್​ ನೀಡುವ ಪರಿ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಪೋಸ್ಟ್​ಗೆ ನಾನಾ ಬಗೆಯ ಕಮೆಂಟ್​ಗಳು ಬರುತ್ತಿವೆ.

3 / 5
ಸಿನಿಮಾ ವಿಚಾರದಲ್ಲಿ ಜಾನ್ವಿ ಕಪೂರ್​ ಅವರಿಗೆ ಇನ್ನೂ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

4 / 5
ಜಾನ್ವಿ ಕಪೂರ್​ ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಅವರ ವೃತ್ತಿಜೀವನಕ್ಕೆ ತಂದೆ ಬೋನಿ ಕಪೂರ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಆದರೂ ಒಂದು ದೊಡ್ಡ ಯಶಸ್ಸಿಗಾಗಿ ಜಾನ್ವಿ ಕಾದಿದ್ದಾರೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ