Janhvi Kapoor: ಪ್ರತಿ ದಿನ ಫೋಟೋಶೂಟ್ ಮಾಡಿಸಿ ಮಿಂಚುತ್ತಿರುವ ಜಾನ್ವಿ ಕಪೂರ್; ಇಲ್ಲಿವೆ ಹೊಸ ಫೋಟೋಗಳು
Janhvi Kapoor Photos: ನಟಿ ಜಾನ್ವಿ ಕಪೂರ್ ಅವರು ಕಲರ್ಫುಲ್ ಫೋಟೋಗಳ ಮೂಲಕ ಮಿಂಚುತ್ತಿದ್ದಾರೆ. ಪ್ರತಿ ದಿನವೂ ಅವರು ಬಗೆಬಗೆಯಲ್ಲಿ ಫೋಟೋಶೂಟ್ ಮಾಡಿಸಿ ಗಮನ ಸೆಳೆಯುತ್ತಿದ್ದಾರೆ.
Updated on: Jun 26, 2022 | 7:15 AM
Share

Mili actress Janhvi Kapoor new photos go viral on Instagram

Mili actress Janhvi Kapoor new photos go viral on Instagram

ಜಾನ್ವಿ ಕಪೂರ್ ಅವರು ನಟನೆಗಿಂತಲೂ ಹೆಚ್ಚಾಗಿ ಗ್ಲಾಮರ್ ಮೂಲಕವೇ ಕಣ್ಣು ಕುಕ್ಕುತ್ತಿದ್ದಾರೆ. ಅವರು ಪೋಸ್ ನೀಡುವ ಪರಿ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಪೋಸ್ಟ್ಗೆ ನಾನಾ ಬಗೆಯ ಕಮೆಂಟ್ಗಳು ಬರುತ್ತಿವೆ.

ಸಿನಿಮಾ ವಿಚಾರದಲ್ಲಿ ಜಾನ್ವಿ ಕಪೂರ್ ಅವರಿಗೆ ಇನ್ನೂ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್ಗಳಿವೆ.

ಜಾನ್ವಿ ಕಪೂರ್ ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಅವರ ವೃತ್ತಿಜೀವನಕ್ಕೆ ತಂದೆ ಬೋನಿ ಕಪೂರ್ ಅವರು ಬೆಂಬಲವಾಗಿ ನಿಂತಿದ್ದಾರೆ. ಆದರೂ ಒಂದು ದೊಡ್ಡ ಯಶಸ್ಸಿಗಾಗಿ ಜಾನ್ವಿ ಕಾದಿದ್ದಾರೆ.
Related Photo Gallery
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್
ಚೆನ್ನೈನಲ್ಲಿ ಗೀತಾ ಶಿವರಾಜ್ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್




