Janhvi Kapoor: ಪ್ರತಿ ದಿನ ಫೋಟೋಶೂಟ್ ಮಾಡಿಸಿ ಮಿಂಚುತ್ತಿರುವ ಜಾನ್ವಿ ಕಪೂರ್; ಇಲ್ಲಿವೆ ಹೊಸ ಫೋಟೋಗಳು
Janhvi Kapoor Photos: ನಟಿ ಜಾನ್ವಿ ಕಪೂರ್ ಅವರು ಕಲರ್ಫುಲ್ ಫೋಟೋಗಳ ಮೂಲಕ ಮಿಂಚುತ್ತಿದ್ದಾರೆ. ಪ್ರತಿ ದಿನವೂ ಅವರು ಬಗೆಬಗೆಯಲ್ಲಿ ಫೋಟೋಶೂಟ್ ಮಾಡಿಸಿ ಗಮನ ಸೆಳೆಯುತ್ತಿದ್ದಾರೆ.
Updated on: Jun 26, 2022 | 7:15 AM

Mili actress Janhvi Kapoor new photos go viral on Instagram

Mili actress Janhvi Kapoor new photos go viral on Instagram

ಜಾನ್ವಿ ಕಪೂರ್ ಅವರು ನಟನೆಗಿಂತಲೂ ಹೆಚ್ಚಾಗಿ ಗ್ಲಾಮರ್ ಮೂಲಕವೇ ಕಣ್ಣು ಕುಕ್ಕುತ್ತಿದ್ದಾರೆ. ಅವರು ಪೋಸ್ ನೀಡುವ ಪರಿ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಪೋಸ್ಟ್ಗೆ ನಾನಾ ಬಗೆಯ ಕಮೆಂಟ್ಗಳು ಬರುತ್ತಿವೆ.

ಸಿನಿಮಾ ವಿಚಾರದಲ್ಲಿ ಜಾನ್ವಿ ಕಪೂರ್ ಅವರಿಗೆ ಇನ್ನೂ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್ಗಳಿವೆ.

ಜಾನ್ವಿ ಕಪೂರ್ ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಅವರ ವೃತ್ತಿಜೀವನಕ್ಕೆ ತಂದೆ ಬೋನಿ ಕಪೂರ್ ಅವರು ಬೆಂಬಲವಾಗಿ ನಿಂತಿದ್ದಾರೆ. ಆದರೂ ಒಂದು ದೊಡ್ಡ ಯಶಸ್ಸಿಗಾಗಿ ಜಾನ್ವಿ ಕಾದಿದ್ದಾರೆ.
Related Photo Gallery

ಇಂಗ್ಲೆಂಡ್ ಏಕದಿನ ಮತ್ತು ಟಿ20 ತಂಡಕ್ಕೆ ನೂತನ ನಾಯಕನ ನೇಮಕ

IPL 2025: 9 ದಿನಗಳಲ್ಲಿ ಐವರು ಆಟಗಾರರಿಗೆ ದಂಡ..!

ಸಂಜೆಯ ಸಮಯ ಈ ವಸ್ತುಗಳನ್ನು ದಾನ ಮಾಡಬೇಡಿ

IPL 2025: RCB ತಂಡಕ್ಕೆ JCB ಭಯ

Tomato Price: ಏಕಾಏಕಿ ಟೊಮೆಟೊ ದರ ಕುಸಿತ: ಕಂಗಾಲಾದ ಗದಗ ರೈತರು

ಒಮನ್ನಲ್ಲಿ ರಶ್ಮಿಕಾ-ವಿಜಯ್ ಸುತ್ತಾಟ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ರು

ಡಾಟ್ ಬಾಲ್ನಲ್ಲೇ ಅರ್ಧಶತಕ: ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಸಿರಾಜ್

ಪವರ್ ಪ್ಲೇನಲ್ಲಿ ಪವರ್ಫುಲ್ ಬೌಲಿಂಗ್; ಸಿರಾಜ್ ದಾಖಲೆ

ಆರ್ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ರೋಹಿತ್, ಬುಮ್ರಾ

26ನೇ ವಯಸ್ಸಿಗೆ ಆಡಂಬರದ ಜೀವನಕ್ಕೆ ಗುಡ್ಬೈ ಹೇಳಿದ ಕೋಟ್ಯಾಧೀಶನ ಪುತ್ರಿ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ

ಯತ್ನಾಳ್ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!

ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?

ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ

ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!

ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..

ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್

ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ

ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
