Millet: ಮಧುಮೇಹಿ ರೋಗಿಗಳಿಗೆ ರಾಮಬಾಣ ರಾಗಿ: ತಜ್ಞರು ಹೇಳುದೇನು?
ರಾಗಿಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹಲವಾರು ಅಧ್ಯಯನಗಳಿಂದ ಸಾಬೀತಾಗಿದೆ. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್‌ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ.
Updated on: Feb 06, 2023 | 7:35 PM
Share

ಮಧುಮೇಹಿಗಳಿಗೆ ರಾಗಿ ಅತ್ಯುತ್ತಮ ಆಹಾರ ಎನ್ನುತ್ತಾರೆ ಆರೋಗ್ಯ ತಜ್ಞರು. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್‌ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ. ಇದರ ಸೇವನೆಯು ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ರಾಗಿ ತಿನ್ನುವುದರಿಂದ ದೇಹದಲ್ಲಿನ ರಕ್ತದ ಕೊರತೆಯನ್ನು ನೀಗಿಸುತ್ತದೆ.

ರಾಗಿಯ ನಿಯಮಿತ ಸೇವನೆಯು ಅಪೌಷ್ಟಿಕತೆ, ಅಪಾಯಕಾರಿ ಕಾಯಿಲೆಗಳು ಮತ್ತು ಅಕಾಲಿಕ ವಯಸ್ಸನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ರೋಗನಿರೋಧಕ ಅಂಶ ಹೆಚ್ಚಿಸುತ್ತದೆ.

ಹುರಿದ ರಾಗಿ ಸೇವಿಸುವುದು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸಹಕಾರಿಯಾಗಿದೆ,

ರಾಗಿ ಸೇವನೆಯಿಂದ ಯಕೃತ್ತಿನ ಕಾಯಿಲೆಗಳು, ಹೃದಯ ವೈಫಲ್ಯ, ಆಸ್ತಮಾವನ್ನು ಕಡಿಮೆ ಮಾಡುತ್ತದೆ.
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
