ಟ್ರಾಫಿಕ್ ಬಿಸಿ, ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ ಅಶ್ವತ್ಥನಾರಾಯಣ: ಫೋಟೋಸ್ ಇವೆ
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಂದು (ಆಗಸ್ಟ್ 10) ಬೆಂಗಳೂರು ಮೆಟ್ರೋ ಮೂಲಕ ಪ್ರಯಾಣಿಸಿದ್ದಾರೆ. ಬೆಂಗಳೂರಿನಲ್ಲಿ ಎದುರಾದ ಟ್ರಾಫಿಕ್ ಜಾಮ್ ಸಮಸ್ಯೆಯಿಂದಾಗಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.