- Kannada News Photo gallery Minister dr cn ashwath narayana attended the tv9 navanakshatra sanman 2021 programme
ನವ ನಕ್ಷತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ: ಫೋಟೋಗಳು ಇಲ್ಲಿವೆ
Tv9 ಕನ್ನಡ 15ನೇ ವಾರ್ಷಿಕೋತ್ಸವ ಹಿನ್ನೆಲೆ ಪ್ರತಿ ವರ್ಷದಂತೆ ನವ ನಕ್ಷತ್ರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 9 ಮಂದಿ ಸಾಧಕರನ್ನ ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಭಾಗವಹಿಸಿದ್ದರು.
Updated on: Jan 05, 2022 | 7:29 AM

Tv9 ಕನ್ನಡ 15ನೇ ವಾರ್ಷಿಕೋತ್ಸವ ಹಿನ್ನೆಲೆ ಆಯೋಜಿಸಿದ್ದ ನವ ನಕ್ಷತ್ರ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಭಾಗವಹಿಸಿದ್ದರು.

Tv9 ಕನ್ನಡ 15ನೇ ವಾರ್ಷಿಕೋತ್ಸವ ಹಿನ್ನೆಲೆ ಆಯೋಜಿಸಿದ್ದ ನವ ನಕ್ಷತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಡಾ. ಅಶ್ವತ್ಥ ನಾರಾಯಣ ಮಾತನಾಡಿದರು.

Tv9 ಕನ್ನಡ 15ನೇ ವಾರ್ಷಿಕೋತ್ಸವ ಹಿನ್ನೆಲೆ ಆಯೋಜಿಸಿದ್ದ ನವ ನಕ್ಷತ್ರ ಕಾರ್ಯಕ್ರಮದಲ್ಲಿ ಇಸ್ರೋ ವಿಜ್ಞಾನಿ ರೂಪಾ ಅವರನ್ನು ಸನ್ಮಾನಿಸಿದರು.

ನವ ನಕ್ಷತ್ರ ಕಾರ್ಯಕ್ರಮದಲ್ಲಿ ಇಸ್ರೋ ವಿಜ್ಞಾನಿ ರೂಪ ಅವರನ್ನು ಸನ್ಮಾನಿಸಿದ ಡಾ. ಅಶ್ವತ್ಥ ನಾರಾಯಣ.

ನವ ನಕ್ಷತ್ರ ಕಾರ್ಯಕ್ರಮದಲ್ಲಿ ಇಸ್ರೋ ವಿಜ್ಞಾನಿ ರೂಪ ಅವರನ್ನು ಸನ್ಮಾನಿಸಿದ ವೇಳೆ ವೇದಿಕೆಯಲ್ಲಿ ಡಾ. ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.

ನವನಕ್ಷತ್ರ ಕಾರ್ಯಕ್ರಮದಲ್ಲಿ ಡಾ. ಅಶ್ವತ್ಥ ನಾರಾಯಣ ಅವರು ಉಪಸ್ಥಿತರಿದ್ದರು.

ನವ ನಕ್ಷತ್ರ ಕಾರ್ಯಕ್ರಮದಲ್ಲಿ ಇಸ್ರೋ ವಿಜ್ಞಾನಿ ರೂಪ ಅವರನ್ನು ಸನ್ಮಾನಿಸಿದ ವೇಳೆ ಡಾ. ಅಶ್ವತ್ಥ ನಾರಾಯಣ ಅವರು ಉಪಸ್ಥಿತರಿದ್ದರು.

ನವ ನಕ್ಷತ್ರ ಕಾರ್ಯಕ್ರಮದಲ್ಲಿ ಇಸ್ರೋ ವಿಜ್ಞಾನಿ ರೂಪ ಅವರನ್ನು ಸನ್ಮಾನಿಸಿ ಡಾ. ಅಶ್ವತ್ಥ ನಾರಾಯಣ ಅವರು ಮಾತನಾಡಿರು.

ನವ ನಕ್ಷತ್ರ ಕಾರ್ಯಕ್ರಮದಲ್ಲಿ ಇಸ್ರೋ ವಿಜ್ಞಾನಿ ರೂಪ ಅವರನ್ನು ಸನ್ಮಾನಿಸಿದ ವೇಳೆ ಸಭೆಯನ್ನು ಉದ್ದೇಶಿಸಿ ಡಾ. ಅಶ್ವತ್ಥ ನಾರಾಯಣ ಅವರು ಮಾತನಾಡಿದರು.

Tv9 ಕನ್ನಡ 15ನೇ ವಾರ್ಷಿಕೋತ್ಸವ ಹಿನ್ನೆಲೆ ಆಯೋಜಿಸಿದ್ದ ನವ ನಕ್ಷತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಶ್ವತ್ಥ ನಾರಾಯಣ ಮಾತನಾಡಿದರು.




