ನವ ನಕ್ಷತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ: ಫೋಟೋಗಳು ಇಲ್ಲಿವೆ
Tv9 ಕನ್ನಡ 15ನೇ ವಾರ್ಷಿಕೋತ್ಸವ ಹಿನ್ನೆಲೆ ಪ್ರತಿ ವರ್ಷದಂತೆ ನವ ನಕ್ಷತ್ರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 9 ಮಂದಿ ಸಾಧಕರನ್ನ ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಭಾಗವಹಿಸಿದ್ದರು.

1 / 10

2 / 10

3 / 10

4 / 10

5 / 10

6 / 10

7 / 10

8 / 10

9 / 10

10 / 10