ಸಚಿವ ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಫೋಟೋಗಳು ಇಲ್ಲಿವೆ

|

Updated on: Dec 05, 2024 | 3:25 PM

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹಿಂಬದಿಯಿಂದ ಬಂದ ಇನೋವಾ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ. ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಬಳಿ ಈ ಅಪಘಾತ ಸಂಭವಿಸಿದೆ.

1 / 6
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹಿಂಬದಿಯಿಂದ ಬಂದ ಇನೋವಾ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ.

2 / 6
ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಬಳಿ  ಹಿಂಬದಿಯಿಂದ ಬಂದ ಇನೋವಾ ಕಾರು ಸಚಿವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

3 / 6
ಅದೃಷ್ಟವಶಾತ್​ ಸಚಿವ ಮುನಿಯಪ್ಪ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಅಪಘಾತದ ಹೊಡೆತಕ್ಕೆ ಸಚಿವರ ಕಾರು ಜಖಂಗೊಂಡಿದೆ.

4 / 6
ಅಪಘಾತದ ಹೊಡೆತಕ್ಕೆ ಕಾರು ಜಖಂಗೊಂಡಿರುವ ಈ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಅವರು ಬದಲಿ ವಾಹನದ ಮೂಲಕ ಸಮಾವೇಶಕ್ಕೆ ತೆರಳಿದರು.

5 / 6
ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ ಆಗಮಿಸುತ್ತಿದ್ದ ವೇಳೆ ಮುನಿಯಪ್ಪನವರ ಕಾರಿಗೆ ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ. ಅದೃಷ್ಟವಶಾತ್ ಮುನಿಯಪ್ಪನವರಿಗೆ ಯಾವುದೇ ಒಂದು ಚೂರು ಗಾಯವಾಗಿಲ್ಲ.

6 / 6
ಹಿಂಬದಿಯಿಂದ ಬಂದ ಇನ್ನೋವಾ ಕಾರು ಸ್ಲೋವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ದೊಡ್ಡ ಅನಾಹುತವಾಗಿಲ್ಲ. ಸಚಿವರ ಇನ್ನೋವಾ ಕಾರು ಹಾಗೂ ಗುದ್ದಿದ ಮತ್ತೊಂದು ಕಾರಿಗೆ ಹಾನಿಯಾಗಿದೆ.