Updated on:Sep 21, 2022 | 4:59 PM
ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ಭೇಟಿಯಾಗಿದ್ದಾರೆ.
ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರನ್ನು ಸಚಿವ ಪ್ರಹ್ಲಾದ ಜೋಶಿ ತಮ್ಮ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.
ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರನ್ನು ಭೇಟಿ ಮಾಡಿದ ಸುಂದರ ಕ್ಷಣಗಳ ಬಗ್ಗೆ ಸಚಿವ ಪ್ರಹ್ಲಾದ ಜೋಶಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಖ್ಯಾತ ಕ್ರಿಕೆಟಿಗ, ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿಯಾದ ಸುಂದರ ಕ್ಷಣ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ವೆಂಕಿ, ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.
Published On - 4:59 pm, Wed, 21 September 22