ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಕನ್ನಡದ ಹೆಮ್ಮೆಯ ಪುತ್ರ, ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸಮಾಗಮ
ಖ್ಯಾತ ಕ್ರಿಕೆಟಿಗ, ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿಯಾದ ಸುಂದರ ಕ್ಷಣ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
Published On - 4:59 pm, Wed, 21 September 22