- Kannada News Photo gallery Kannada News | Miscreants set fire to tree trunk in Chikkaballapura tree that has been burning for three days
ಚಿಕ್ಕಬಳ್ಳಾಪುರ: ಬೋಳು ಮರದ ಬುಡಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು, ಅಗ್ನಿ ನಂದಿಸಿದರೂ ಉರಿಯುತ್ತಿರುವ ಮರ
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರೂ ಮತ್ತೆ ಮತ್ತೆ ದುಷ್ಕರ್ಮಿಗಳು ಬೋಳು ಮರದ ಬುಡಕ್ಕೆ ಬೆಂಕಿ ಇಟ್ಟು ಅಟ್ಟಹಾಸ ಮೆರೆಯುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಮರ ಹೊತ್ತಿ ಉರಿಯುತ್ತಿದೆ.
Updated on: May 26, 2023 | 2:40 PM
Share

ಬೋಳು ಮರದ ಬುಡಕ್ಕೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ ಚಿಕ್ಕಬಳ್ಳಾಫುರ ನಗರದ ಎಂ.ಜಿ ರಸ್ತೆಯಲ್ಲಿ ನಡೆದಿದೆ.

ದುಷ್ಕರ್ಮಿಗಳ ಕೃತ್ಯಕ್ಕೆ ಜನನಿಬೀಡ ರಸ್ತೆಯಲ್ಲಿ ಕಳೆದ ಮೂರು ದಿನಗಳಿಂದ ಮರ ಹೊತ್ತಿ ಉರಿಯುತ್ತಿದೆ.

ಮರದ ಪಕ್ಕದಲ್ಲಿ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಂದ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಅಗ್ನಿಶಾಮಕ ದಳ ಬೆಂಕಿ ನಂದಿಸಿದರೂ ಮತ್ತೆ ಮತ್ತೆ ಅದೇ ಮರಕ್ಕೆ ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆಯಲಾಗುತ್ತಿದೆ.

ಬೆಂಕಿಯ ಹೊಗೆಯಿಂದ ವಾಹನ ಸವಾರರು ಪರದಾಟ ನಡೆಸುತ್ತಿದ್ದು, ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ.
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 12ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 12ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 12ರ ದಿನಭವಿಷ್ಯ
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಯಾರಿಂದಲಾದರೂ ಅನಿರೀಕ್ಷಿತ ಸಹಾಯ ಲಭ್ಯ
ಡೆಲಿವರಿ ಬಾಯ್ ಕೊಟ್ಟ ಪಂಚ್ಗೆ ಗ್ರಾಹಕನ ಮೂಗಿನ ಮೂಳೆ ಮುರಿತ
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
