Rashmika Mandanna: ಮುಂಬೈನಲ್ಲಿ ಹೆಚ್ಚಿದೆ ರಶ್ಮಿಕಾ ಮಂದಣ್ಣ ತಿರುಗಾಟ; ಕೊಡಗಿನ ಕುವರಿ ಹೋದಲ್ಲೆಲ್ಲ ಕ್ಯಾಮೆರಾ ಕಣ್ಣು

ರಶ್ಮಿಕಾ ಮಂದಣ್ಣ ಅವರು ಈಗ ಕೇವಲ ದಕ್ಷಿಣ ಭಾರತದ ಚಿತ್ರರಂಗಕ್ಕೆ ಸೀಮಿತವಲ್ಲ. ಅವರು ಬಾಲಿವುಡ್​ನಲ್ಲೂ ಮಿಂಚುತ್ತಿದ್ದಾರೆ. ಹಿಂದಿ ಸಿನಿಮಾಗಳ ಕೆಲಸದ ಸಲುವಾಗಿ ಅವರು ಮುಂಬೈನಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಅವರು ಹೋದಲ್ಲೆಲ್ಲ ಪಾಪರಾಜಿ ಕ್ಯಾಮೆರಾಗಳು ಹಿಂಬಾಲಿಸುತ್ತಿವೆ.

TV9 Web
| Updated By: ಮದನ್​ ಕುಮಾರ್​

Updated on: Nov 15, 2021 | 12:19 PM

ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚಿದ ಬಳಿಕ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಬಾಲಿವುಡ್​ನಿಂದಲೂ ಅವಕಾಶಗಳು ಬರುತ್ತಿವೆ. ಹಿಂದಿ ಚಿತ್ರರಂಗದಲ್ಲೂ ಅವರು ಸಕ್ರಿಯರಾಗಿದ್ದಾರೆ. (Photo Credit: Viral Bhayani)

Mission Majnu actress Rashmika Mandanna spotted in Mumbai wearing pink dress

1 / 6
ಬಾಲಿವುಡ್​ ಸಿನಿಮಾಗಳಲ್ಲೂ ನಟಿಸುತ್ತಿರುವುದರಿಂದ ರಶ್ಮಿಕಾ ಮಂದಣ್ಣ ಅವರು ಮುಂಬೈನಲ್ಲೂ ಮನೆ ಕೊಂಡುಕೊಂಡಿದ್ದಾರೆ. ಬೆಂಗಳೂರು, ಹೈದರಾಬಾದ್​ ಬಳಿಕ ಮುಂಬೈ ಕೂಡ ಅವರ ಆಪ್ತ ನಗರ ಆಗಿದೆ. (Photo Credit: Viral Bhayani)

Mission Majnu actress Rashmika Mandanna spotted in Mumbai wearing pink dress

2 / 6
ಅಮಿತಾಭ್​ ಬಚ್ಚನ್​ ಜೊತೆ ನಟಿಸುವ ಅವಕಾಶವನ್ನು ರಶ್ಮಿಕಾ ಮಂದಣ್ಣ ಪಡೆದುಕೊಂಡಿದ್ದಾರೆ. ‘ಗುಡ್​ ಬೈ’ ಚಿತ್ರದಲ್ಲಿ ಅಮಿತಾಭ್​ ಬಚ್ಚನ್ ಮತ್ತು ರಶ್ಮಿಕಾ ​ಅವರು ತಂದೆ-ಮಗಳಾಗಿ ಕಾಣಿಸಿಕೊಳ್ಳಲಿದ್ದಾರೆ. (Photo Credit: Viral Bhayani)

3 / 6
ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ರಶ್ಮಿಕಾ ಮಂದಣ್ಣ ನಟಿಸುತ್ತಿರುವ ‘ಮಿಷನ್​ ಮಜ್ನು’ ಚಿತ್ರಕ್ಕೆ ಶೂಟಿಂಗ್​ ಮುಕ್ತಾಯಗೊಂಡಿದೆ. ಇದು ರಶ್ಮಿಕಾ ನಟನೆಯ ಮೊದಲ ಬಾಲಿವುಡ್​ ಚಿತ್ರ. ಹಾಗಾಗಿ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. (Photo Credit: Viral Bhayani)

4 / 6
ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ತುಂಬ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಅವುಗಳ ಶೂಟಿಂಗ್​ನಲ್ಲೂ ಅವರು ಬ್ಯುಸಿ ಆಗಿದ್ದಾರೆ. (Photo Credit: Viral Bhayani)

5 / 6
ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ ನಟಿಸಿರುವ ‘ಪುಷ್ಪ’ ಚಿತ್ರ ಈ ವರ್ಷ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ಡಿ.17ರಂದು ಬಿಡುಗಡೆ ಆಗಲಿದೆ. ಹಿಂದಿಗೂ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗಲಿದೆ. (Photo Credit: Viral Bhayani)

6 / 6
Follow us
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ

ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ

ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ

ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ

ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌

ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?

ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ

ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ