AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕಿನಿಯಲ್ಲಿ ಮಿಂಚಿದ ಬಾಲಿವುಡ್ ನಟಿ ಮಿಥಿಲಾ ಪಾಲ್ಕರ್

ಬೀಚ್​ನ ಪಕ್ಕದಲ್ಲಿ ನಿಂತ ಫೋಟೋಗಳನ್ನು ಮಿಥಿಲಾ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Aug 08, 2023 | 6:30 AM

Share
ನಟಿ ಮಿಥಿಲಾ ಪಾಲ್ಕರ್ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಬಾಲಿವುಡ್ ಸಿನಿಮಾಗಳ ಮೂಲಕ ಅವರು ಅನೇಕರ ಗಮನ ಸೆಳೆದಿದ್ದಾರೆ.

1 / 7
ಮಿಥಿಲಾ ಸದ್ಯ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಬಿಕಿನಿ ಮೂಲಕ ಗಮನ ಸೆಳೆದಿದ್ದಾರೆ.

2 / 7
ಬೀಚ್​ನ ಪಕ್ಕದಲ್ಲಿ ನಿಂತ ಫೋಟೋಗಳನ್ನು ಮಿಥಿಲಾ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ಬೀಚ್​ನ ಪಕ್ಕದಲ್ಲಿ ನಿಂತ ಫೋಟೋಗಳನ್ನು ಮಿಥಿಲಾ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

3 / 7
ಮಿಥಿಲಾ ಅವರು 2015ರಲ್ಲಿ ರಿಲೀಸ್ ಆದ ‘ಕಟ್ಟಿ ಬಟ್ಟಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಈ ಚಿತ್ರದಲ್ಲಿ ಅವರು ಗಮನ ಸೆಳೆದರು.

4 / 7
2018ರಲ್ಲಿ ಬಿಡುಗಡೆ ಆದ ‘ಕಾರ್ವಾನ್’ ಸಿನಿಮಾ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ಚಿತ್ರದಲ್ಲಿ ದುಲ್ಖರ್ ಸಲ್ಮಾನ್ ಹಾಗೂ ಇರ್ಫಾನ್ ಖಾನ್ ಮುಖ್ಯಭೂಮಿಕೆ ನಿರ್ವಹಿಸಿದ್ದರು.

5 / 7
2016ರಲ್ಲಿ ಪ್ರಸಾರ ಆರಂಭಿಸಿದ ‘ಗರ್ಲ್ ಇನ್​ ದಿ ಸಿಟಿ’ ಹಾಗೂ ‘ಲಿಟ್ಲ್​ ಥಿಂಗ್’ ವೆಬ್​ ಸೀರಿಸ್​ಗಳು ಗಮನ ಸೆಳೆದಿವೆ. ಅವರ ನಟನೆಗೆ ಮೆಚ್ಚುಗೆ ಸಿಕ್ಕಿದೆ.

6 / 7
ಸಿನಿಮಾ ಆಯ್ಕೆಯಲ್ಲಿ ಮಿಥಿಲಾ ಸಖತ್ ಚ್ಯೂಸಿ ಆಗಿದ್ದಾರೆ. ಅವರು ಅಳೆದು ತೂಗಿ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಾರೆ.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ