ಬಿಕಿನಿಯಲ್ಲಿ ಮಿಂಚಿದ ಬಾಲಿವುಡ್ ನಟಿ ಮಿಥಿಲಾ ಪಾಲ್ಕರ್
ಬೀಚ್ನ ಪಕ್ಕದಲ್ಲಿ ನಿಂತ ಫೋಟೋಗಳನ್ನು ಮಿಥಿಲಾ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.
Updated on: Aug 08, 2023 | 6:30 AM

ನಟಿ ಮಿಥಿಲಾ ಪಾಲ್ಕರ್ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಬಾಲಿವುಡ್ ಸಿನಿಮಾಗಳ ಮೂಲಕ ಅವರು ಅನೇಕರ ಗಮನ ಸೆಳೆದಿದ್ದಾರೆ.

ಮಿಥಿಲಾ ಸದ್ಯ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಬಿಕಿನಿ ಮೂಲಕ ಗಮನ ಸೆಳೆದಿದ್ದಾರೆ.

ಬೀಚ್ನ ಪಕ್ಕದಲ್ಲಿ ನಿಂತ ಫೋಟೋಗಳನ್ನು ಮಿಥಿಲಾ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ಮಿಥಿಲಾ ಅವರು 2015ರಲ್ಲಿ ರಿಲೀಸ್ ಆದ ‘ಕಟ್ಟಿ ಬಟ್ಟಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಈ ಚಿತ್ರದಲ್ಲಿ ಅವರು ಗಮನ ಸೆಳೆದರು.

2018ರಲ್ಲಿ ಬಿಡುಗಡೆ ಆದ ‘ಕಾರ್ವಾನ್’ ಸಿನಿಮಾ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ಚಿತ್ರದಲ್ಲಿ ದುಲ್ಖರ್ ಸಲ್ಮಾನ್ ಹಾಗೂ ಇರ್ಫಾನ್ ಖಾನ್ ಮುಖ್ಯಭೂಮಿಕೆ ನಿರ್ವಹಿಸಿದ್ದರು.

2016ರಲ್ಲಿ ಪ್ರಸಾರ ಆರಂಭಿಸಿದ ‘ಗರ್ಲ್ ಇನ್ ದಿ ಸಿಟಿ’ ಹಾಗೂ ‘ಲಿಟ್ಲ್ ಥಿಂಗ್’ ವೆಬ್ ಸೀರಿಸ್ಗಳು ಗಮನ ಸೆಳೆದಿವೆ. ಅವರ ನಟನೆಗೆ ಮೆಚ್ಚುಗೆ ಸಿಕ್ಕಿದೆ.

ಸಿನಿಮಾ ಆಯ್ಕೆಯಲ್ಲಿ ಮಿಥಿಲಾ ಸಖತ್ ಚ್ಯೂಸಿ ಆಗಿದ್ದಾರೆ. ಅವರು ಅಳೆದು ತೂಗಿ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಾರೆ.

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



