ಮೈಸೂರಿನ ಪ್ರತಿಷ್ಠಿತ ಸಿಟಿ ಕೋ-ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷರಾಗಿ ಖ್ಯಾತ ಖೋ ಖೋ ಆಟಗಾರ ಪುತ್ರ ಎಂ ಎನ್ ಸ್ವರೂಪ್ ಆಯ್ಕೆ
13 ನಿರ್ದೇಶಕರನ್ನು ಹೊಂದಿರುವ ಮೈಸೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ 1 ವರ್ಷದ ಅವಧಿವರೆಗೂ ಅಧ್ಯಕ್ಷರಾಗಿ ಎಂ.ಎನ್ ಸ್ವರೂಪ್ ಆಯ್ಕೆ ಆಗಿದ್ದಾರೆ.
Updated on: Feb 09, 2023 | 7:30 PM
Share

ಮೈಸೂರು ಸಿಟಿ ಕೋ ಆಪರೇಟಿವ್ ಅಧ್ಯಕ್ಷರಾಗಿ ಎಂ.ಎನ್ ಸ್ವರೂಪ್ ಆಯ್ಕೆ ಆಗಿದ್ದಾರೆ.

ಮೈಸೂರಿನ ಶ್ರೀ ಹರ್ಷ ರಸ್ತೆಯಲ್ಲಿರುವ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಮೈಸೂರಿನ ಪ್ರತಿಷ್ಠಿತ ಕೋ ಆಪರೇಟಿವ್ ಬ್ಯಾಂಕ್ಗಳಲ್ಲಿ ಒಂದಾಗಿದೆ.

ಎಂ.ಎನ್ ಸ್ವರೂಪ್ ಅವರು ಖ್ಯಾತ ಖೋಖೋ ಆಟಗಾರಾಗಿದ್ದ ದಿ. ಎಂ. ನಾಗರಾಜ್ ಅವರ ಪುತ್ರ.

ಎಂ.ಎನ್ ಸ್ವರೂಪ್ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿರುವುದು ಅವರ ಸ್ನೇಹಿತರು, ಆಪ್ತರಲ್ಲಿ ಖುಷಿ ತಂದಿದೆ.

ಹೂಗುಚ್ಚ ನೀಡುವ ಮೂಲಕ ಶುಭ ಕೋರಿದರು.
Related Photo Gallery
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್ಗಳತ್ತ ಮುಖ ಮಾಡಿದ ಜನ: ಸಿಲಿಕಾನ್ ಸಿಟಿ ಫುಲ್ ಝಗಮಗ




