PM Narendra Modi: ಯಾದಗಿರಿಯ ಕೊಡೆಕಲ್ ಕಾರ್ಯಕ್ರಮದಲ್ಲಿ ಮೋದಿ ಮೇನಿಯಾ ಝಲಕ್
ಪ್ರಧಾನಿ ಮೋದಿ ಇನ್ನೊಮ್ಮೆ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದ್ರಲ್ಲೂ ದಕ್ಷಿಣದಲ್ಲಿ ದಂಡಯಾತ್ರೆ ಮಾಡಿದ್ದ ಕೇಸರಿ ಪಡೆ, ಇದೀಗ ಕಲ್ಯಾಣ ಕರ್ನಾಟಕ ಅಖಾಡದಲ್ಲೂ ಮತ್ತೊಮ್ಮೆ ಮೋದಿಯನ್ನ ಕರೆಸೋ ಮೂಲಕ ಭರ್ಜರಿ ಮತಬೇಟೆಗೆ ಇಳಿದಿದೆ.
Updated on: Jan 19, 2023 | 4:39 PM
Share

ಚುನಾವಣೆ ಹೊಸ್ತಿಲಲ್ಲಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಎಲ್ಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಂದು (ಜ. 19) ಯಾದಗಿರಿ ಜಿಲ್ಲೆಯ ಕೊಡೆಕಲ್ಗೆ ಆಗಮಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಗ್ರೀನ್-ಫೀಲ್ಡ್ ಹೆದ್ದಾರಿ ಕಾಮಗಾರಿಗೆ ಶಿಲಾನ್ಯಾಸ ಸೇರಿ ಒಟ್ಟು 10,863 ಕೋಟಿ ವೆಚ್ಚದ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

ಇನ್ನು ಇದೇ ವೇಳೆ ಪ್ರಧಾನಿ ಮೋದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. ಸುರಪುರ ಶಾಸಕ ರಾಜೂಗೌಡ ಮೋದಿಗೆ ಕಾಮಧೇನು ಗಿಫ್ಟ್ ನೀಡಿದರು.

ಯಾದಗಿರಿ ಸಮಾವೇಶದಲ್ಲಿ ಮೋದಿ ಮೇನಿಯಾ ಕಂಡು ಬಂದದ್ದು ಹೀಗೆ

ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು ಸಮಾವೇಶಕ್ಕೆ ಕಿಕ್ಕಿರಿದು ಆಗಮಿಸಿದ ಯಾದಗಿರಿ ಜಿಲ್ಲೆಯ ಜನ.
Related Photo Gallery
‘ಕಾಂತಾರ: ಚಾಪ್ಟರ್ 1’ ದಾಖಲೆ ಮುರಿಯಲು ರೆಡಿ ಆದ ‘ಧುರಂಧರ್’
ಬೆಡ್ರೂಮ್ನಲ್ಲಿ ಪೀಠೋಪಕರಣ ಇಡುವ ಮುನ್ನ ಈ ವಾಸ್ತು ನಿಯಮ ತಿಳಿದಿರಲಿ
ಆಳಂದ ಮತಗಳ್ಳತನ: ಚಾರ್ಜ್ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಬೆಳಿಗ್ಗೆ ಎದ್ದ ತಕ್ಷಣ ತಲೆನೋವು ಬರುತ್ತಿದ್ದರೆ, ಈ ಸಲಹೆಗಳನ್ನು ಪಾಲಿಸಿ
ಜಪಾನೀಯರ ಈ ತಂತ್ರಗಳು ನಿಮ್ಮನ್ನು ಸದಾ ಸಂತೋಷದಿಂದಿರಲು ಸಹಾಯ ಮಾಡುತ್ತೆ
ಆಳಂದ ಮತಗಳ್ಳತನ: ಚಾರ್ಜ್ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ




