ವೈಕುಂಠ ಏಕಾದಶಿ 2021: ವಿಷ್ಣುವಿನ ಈ ಮಂತ್ರಗಳನ್ನು ಪಠಿಸುವುದರಿಂದ ಸಂತೋಷ, ಧನ ಸಮೃದ್ಧಿಯಾಗುತ್ತದೆ
ವೈಕುಂಠ ಏಕಾದಶಿಯಂದು ಉಪವಾಸ ಮಾಡುವುದು ಮತ್ತು ಉಪವಾಸದ ಕಥೆಯನ್ನು ಕೇಳುವುದರಿಂದ ಭಗವಾನ್ ವಿಷ್ಣು ಪ್ರಸನ್ನನಾಗುತ್ತಾನೆ. ಹಾಗೂ ತನ್ನ ನಂಬಿದ ಭಕ್ತರ ಇಷ್ಟಾರ್ಥಗಳನ್ನು ಪೂರೈಸುತ್ತಾನೆ ಎಂದು ನಂಬಲಾಗಿದೆ. ಪಂಚಾಂಗದ ಪ್ರಕಾರ ಮಾರ್ಗಶಿರ ಅಥವಾ ಧನುರ್ಮಾಸದ ಶುಕ್ಲ ಪಕ್ಷದ ಏಕಾದಶಿ ದಿನವನ್ನು ಮೋಕ್ಷದ ಏಕಾದಶಿ ಅಥವಾ ವೈಕುಂಠ ಏಕಾದಶಿ ಎಂದು ಕರೆಯಲಾಗುತ್ತೆ. ಇದು ವರ್ಷದ ಕೊನೆಯ ಏಕಾದಶಿಯಾಗಿದ್ದು ಈ ಬಾರಿ ಡಿಸೆಂಬರ್ 14 ರಂದು ಆಚರಿಸಲಾಗುತ್ತದೆ. ಭಗವಾನ್ ವಿಷ್ಣುವಿಗೆ ತುಪ್ಪದ ದೀಪವನ್ನು ಹಚ್ಚಿ ಪೂಜೆ ಮಾಡಿ ಬಳಿಕ ಈ ಮಂತ್ರವನ್ನು ಏಕಾಗ್ರತೆಯಿಂದ ಪಠಿಸಿದ್ರೆ ನಿಮ್ಮ ಕಷ್ಟಗಳು ದೂರವಾಗುತ್ತವೆ.
Updated on: Dec 14, 2021 | 7:15 AM
Share

Moksha or vaikuntha ekadashi 2021 Lord Vishnu powerful mantra

Moksha or vaikuntha ekadashi 2021 Lord Vishnu powerful mantra

ಶ್ರೀ ವಿಷ್ಣು ಭಗವತೇ ವಾಸುದೇವಾಯ ಮಂತ್ರ: 'ಓಂ ನಮೋಃ ಭಗವತೇ ವಾಸುದೇವಾಯ"

ಮಂಗಳ ಶ್ರೀ ವಿಷ್ಣು ಮಂತ್ರ: ''ಮಂಗಲಂ ಭಗವಂತ ವಿಷ್ಣುಃ| ಮಂಗಳಂ ಗರುಣ್ಧ್ವಜಃ| ಮಂಗಲಂ ಪುಂಡರೀಕಾಕ್ಷಃ| ಮಂಗಳಾಯ ತನೋ ಹರಿಃ|''

ವಿಷ್ಣು ಕೃಷ್ಣ ಅವತಾರ ಮಂತ್ರ: ''ಶ್ರೀ ಕೃಷ್ಣ ಗೋವಿಂದ ಹರೇ ಮುರಾರೆ| ಹೇ ನಾಥ ನಾರಾಯಣ ವಾಸುದೇವಾಯ||"

ವಿಷ್ಣು ರೂಪಂ ಪೂಜಾ ಮಂತ್ರ: "ಶಾಂತಾಕಾರಂ ಭುಜಂಗ ಶಯನಂ ಪದ್ಮ ನಾಭಂ ಸುರೇಶಂ| ವಿಶ್ವಾಧರಂ ಗಗನಸ್ದೃಶ್ಯಂ ಮೇಘವರ್ಣಂ ಶುಭಾಂಗಂ| ಲಕ್ಷ್ಮೀಕಾಂತಂ ಕಮಲ ನಯನಂ ಯೋಗಿಭಿರ್ಧ್ಯಾನ ನಗಮ್ಯಂ| ವಂದೇ ವಿಷ್ಣುಂ ಭವಭಯಹರಂ ಸರ್ವ ಲೋಕಕೇನಾಥಂ|"
Related Photo Gallery
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ




