ಈ ಫೋಟೋದಲ್ಲಿರೋದು ಕನ್ನಡ ಕಿರುತೆರೆಯ ಸ್ಟಾರ್ ನಟಿ; ಯಾರೆಂದು ಗುರುತಿಸಿ

ಈಗ ಕನ್ನಡ ಕಿರುತೆರೆಯ ಸ್ಟಾರ್ ನಟಿಯೊಬ್ಬರ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ಅವರ ಫ್ಯಾನ್​ ಪೇಜ್​ಗಳಲ್ಲಿ ಈ ಫೋಟೋ ಹರಿದಾಡುತ್ತಿದೆ. ಹಾಗಾದರೆ ಅವರು ಯಾರು? ಇಲ್ಲಿದೆ ಉತ್ತರ.

ರಾಜೇಶ್ ದುಗ್ಗುಮನೆ
|

Updated on: Nov 15, 2024 | 2:49 PM

ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ವೈರಲ್ ಆಗೋದು ಇತ್ತೀಚೆಗೆ ಸಾಮಾನ್ಯ ಎನಿಸಿಕೊಂಡಿದೆ. ಕೆಲವೊಮ್ಮೆ ಸೆಲೆಬ್ರಿಟಿಗಳೇ ಈ ಫೋಟೋಗಳನ್ನು ಹಂಚಿಕೊಂಡರೆ, ಇನ್ನೂ ಕೆಲವು ಫೋಟೋಗಳನ್ನು ಫ್ಯಾನ್ಸ್ ಹುಡುಕಿ ತೆಗೆದು ಹಂಚಿಕೊಳ್ಳುತ್ತಾರೆ.

1 / 5
ಈಗ ಕನ್ನಡ ಕಿರುತೆರೆಯ ಸ್ಟಾರ್ ನಟಿಯೊಬ್ಬರ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ಅವರ ಫ್ಯಾನ್​ ಪೇಜ್​ಗಳಲ್ಲಿ ಈ ಫೋಟೋ ಹರಿದಾಡುತ್ತಿದೆ. ಹಾಗಾದರೆ ಅವರು ಯಾರು? ಇಲ್ಲಿದೆ ಉತ್ತರ.

ಈಗ ಕನ್ನಡ ಕಿರುತೆರೆಯ ಸ್ಟಾರ್ ನಟಿಯೊಬ್ಬರ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ಅವರ ಫ್ಯಾನ್​ ಪೇಜ್​ಗಳಲ್ಲಿ ಈ ಫೋಟೋ ಹರಿದಾಡುತ್ತಿದೆ. ಹಾಗಾದರೆ ಅವರು ಯಾರು? ಇಲ್ಲಿದೆ ಉತ್ತರ.

2 / 5
ಈ ರೀತಿ ವೈರಲ್ ಆಗಿರೋದು ನಟಿ ಮೋಕ್ಷಿತಾ ಅವರ ಫೋಟೋ. ಬಿಗ್ ಬಾಸ್ ಮನೆಯಲ್ಲಿ ಬಾಲ್ಯದ ಫೋಟೋಗಳನ್ನು ಹಂಚಿಕೊಳ್ಳಲಾಯಿತು. ಆ ಬೆನ್ನಲ್ಲೇ ಮೋಕ್ಷಿತಾ ಇನ್​ಸ್ಟಾಗ್ರಾಮ್ ಅಕೌಂಟ್ ಮೂಲಕ ಅವರ ಬಾಲ್ಯದ ಮತ್ತಷ್ಟು ಫೋಟೋಗಳನ್ನು ಹರಿಬಿಡಲಾಗಿದೆ.

3 / 5
ಮೋಕ್ಷಿತಾ ಅವರ ಬಾಲ್ಯದ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ಈ ಫೋಟೋನ ಫ್ಯಾನ್ಸ್ ಸಾಕಷ್ಟು ಇಷ್ಟಪಟ್ಟಿದ್ದಾರೆ. ‘ಸಖತ್ ಕ್ಯೂಟ್ ಮೋಕ್ಷಿತಾ’ ಎಂದು ಬರೆದುಕೊಂಡಿದ್ದಾರೆ.

4 / 5
ಮೋಕ್ಷಿತಾ ಅವರು ಬಿಗ್ ಬಾಸ್ ಮನೆಯಲ್ಲಿ ಉತ್ತಮ ರೀತಿಯಲ್ಲಿ ಆಟ ಪ್ರದರ್ಶನ ಮಾಡುತ್ತಿದ್ದಾರೆ. ಅವರು ಫಿನಾಲೆವರೆಗೆ ಇದ್ದು ಕಪ್ ಗೆಲ್ಲುವ ಭರವಸೆಯಲ್ಲಿ ಇದ್ದಾರೆ. ಟಾಸ್ಕ್​ನಲ್ಲೂ ಅವರು ಉತ್ತಮವಾಗಿ ಆಟ ಆಡುತ್ತಿದ್ದಾರೆ.  

5 / 5
Follow us
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ

ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?

ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್

ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು

ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ

ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ

ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ

ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ

‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?

‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ