ಹೇಗಿದೆ ನೋಡಿ ಮೋಕ್ಷಿತಾ ಪೈ ಬಾಲಿ ಟ್ರಿಪ್; ಇಲ್ಲಿವೆ ಸುಂದರ ಫೋಟೋಸ್  

ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 13, 2024 | 8:25 AM

ನಟಿ ಮೋಕ್ಷಿತಾ ಪೈ ಅವರು ಬಾಲಿ ಟ್ರಿಪ್ ಮಾಡಿದ್ದರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 5
ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

2 / 5
ಮೋಕ್ಷಿತಾ ಅವರನ್ನು ಅನೇಕರು ‘ಪಾರು’ ಎಂದು ಕರೆಯೋದು ಇದೆ. ಅವರು ಈ ಮೊದಲು ‘ಪಾರು’ ಹೆಸರಿನ ಧಾರಾವಾಹಿ ಮಾಡಿದ್ದರು. ಈ ಧಾರಾವಾಹಿ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದರು. ಅವರ ಜನಪ್ರಿಯತೆ ಹೆಚ್ಚಿತು.

3 / 5
2018ರಿಂದ 2024ರವರೆಗೆ ‘ಪಾರು’ ಧಾರಾವಾಹಿ ಪ್ರಸಾರ ಕಂಡಿತು. ಜೀ ಕನ್ನಡದಲ್ಲಿ ಈ ಧಾರಾವಾಹಿ ಟಿಲಿಕಾಸ್ಟ್ ಆಗಿತ್ತು. ಪ್ರತಿ ಬಾರಿ ಬಿಗ್ ಬಾಸ್​ಗೆ ಒಂದು ಜೀ ಕನ್ನಡದ ಕಲಾವಿದರನ್ನು ಕರೆತರೋ ಸಂಪ್ರದಾಯ ಇದೆ.

4 / 5
‘ಪಾರು’ ಧಾರಾವಾಹಿ ಬರೋಬ್ಬರಿ 1393 ಎಪಿಸೋಡ್​ಗಳು ಪ್ರಸಾರ ಕಂಡಿದ್ದವು. ತೆಲುಗಿನ ‘ಮುದ್ದು ಮಂದಾರಂ’ ಧಾರಾವಾಹಿಯ ರಿಮೇಕ್ ಇದಾಗಿದೆ.

5 / 5
Follow us
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ

ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ

ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ

ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್

ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ

ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ

ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್

ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್

ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ

Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ