ತುಂಬು ಗರ್ಭಿಣಿ ಅಮೂಲ್ಯ ಜತೆ ಶಿಲ್ಪಾ ಗಣೇಶ್ ಫೋಟೋ ಟೈಮ್; ಇಲ್ಲಿದೆ ಕ್ಯೂಟ್ ಗ್ಯಾಲರಿ
ನಟಿ ಅಮೂಲ್ಯ ಮತ್ತು ಶಿಲ್ಪಾ ಗಣೇಶ್ ನಡುವೆ ಉತ್ತಮ ಬಾಂಧವ್ಯ ಇದೆ. ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಅಮೂಲ್ಯ ಜೊತೆ ಶಿಲ್ಪಾ ಗಣೇಶ್ ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
Updated on: Feb 05, 2022 | 7:58 AM
Share

Mom-to-be Amulya clicked with Shilpa Ganesh: Here is the photo gallery

Mom-to-be Amulya clicked with Shilpa Ganesh: Here is the photo gallery

ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿ ಅಮೂಲ್ಯ. ‘ಚೆಲುವಿನ ಚಿತ್ತಾರ’, ‘ನಾನು ನನ್ನ ಕನಸು’, ‘ಗಜ ಕೇಸರಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

2017ರಲ್ಲಿ ಜಗದೀಶ್ ಜೊತೆ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇತ್ತೀಚಿನ ವರ್ಷಗಳಲ್ಲಿ ಅವರು ಸಿನಿಮಾಗಳಿಗಿಂತಲೂ ಹೆಚ್ಚಾಗಿ ಕುಟುಂಬದ ಕಡೆಗೆ ಜಾಸ್ತಿ ಗಮನ ನೀಡುತ್ತಿದ್ದಾರೆ.

ತಾವು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ವಿಚಾರವನ್ನು ಕೆಲವೇ ದಿನಗಳ ಹಿಂದೆ ಅಮೂಲ್ಯ ಮತ್ತು ಜಗದೀಶ್ ದಂಪತಿ ತಿಳಿಸಿದ್ದರು. ವಿಶೇಷ ಫೋಟೋಶೂಟ್ ಮೂಲಕ ಸಿಹಿ ಸುದ್ದಿ ಹಂಚಿಕೊಂಡಿದ್ದರು.
Related Photo Gallery
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ




