Money Plant Vastu Tips: ಮನಿ ಪ್ಲಾಂಟ್ ಬೆಳೆಸಿದರೆ ಸಾಕಾಗುವುದಿಲ್ಲ: ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಮಾತ್ರ ಅದೃಷ್ಟ ಖುಲಾಯಿಸೋದು

ವಾಸ್ತುದಲ್ಲಿ ಸಂಪತ್ತಿಗೆ ಪ್ರಮುಖವಾದ ಸಸ್ಯವೆಂದರೆ ಮನಿ ಪ್ಲಾಂಟ್ ಎಂದು ಹಲವರು ಭಾವಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ಮನೆಗಳಲ್ಲಿ ಮನಿ ಪ್ಲಾಂಟ್​ ನೆಡಲಾಗುತ್ತದೆ. ಈ ಸಸ್ಯವನ್ನು ಹಣದ ಅದೃಷ್ಟದ ಸಂಕೇತವಾಗಿದೆ ಎನ್ನುತ್ತಾರೆ. ಆದರೆ, ಮನಿ ಪ್ಲಾಂಟ್​ನ್ನೂ ಮನೆಯ ಯಾವ ಮೂಲೆಯಲ್ಲಿ ಇಟ್ಟರೇ ಪ್ರಯೋಜನಕಾರಿ ಎಂದು ಅನೇಕರಿಗೆ ತಿಳಿದಿಲ್ಲ.

ಗಂಗಾಧರ​ ಬ. ಸಾಬೋಜಿ
|

Updated on: Jun 23, 2023 | 7:00 AM

ವಾಸ್ತು ಶಾಸ್ತ್ರದಲ್ಲಿ ಎಲ್ಲದಕ್ಕೂ ಒಂದು ನಿರ್ದೇಶನವಿದೆ. ಅಂತೆಯೇ, 
ಮನಿ ಪ್ಲಾಂಟ್ ಅನ್ನು ಸರಿಯಾದ ಮತ್ತು ನಿರ್ದಿಷ್ಟವಾದ ಸ್ಥಳದಲ್ಲಿ ಇರಿಸುವಂತೆ ಹೇಳಲಾಗುತ್ತದೆ.
ವಾಸ್ತು ಪ್ರಕಾರ ಈಶಾನ್ಯ ದಿಕ್ಕಿನಲ್ಲಿ  ಇಡಬೇಕು.

ವಾಸ್ತು ಶಾಸ್ತ್ರದಲ್ಲಿ ಎಲ್ಲದಕ್ಕೂ ಒಂದು ನಿರ್ದೇಶನವಿದೆ. ಅಂತೆಯೇ, ಮನಿ ಪ್ಲಾಂಟ್ ಅನ್ನು ಸರಿಯಾದ ಮತ್ತು ನಿರ್ದಿಷ್ಟವಾದ ಸ್ಥಳದಲ್ಲಿ ಇರಿಸುವಂತೆ ಹೇಳಲಾಗುತ್ತದೆ. ವಾಸ್ತು ಪ್ರಕಾರ ಈಶಾನ್ಯ ದಿಕ್ಕಿನಲ್ಲಿ ಇಡಬೇಕು.

1 / 5
ಉತ್ತರ ದಿಕ್ಕಿನಲ್ಲಿ ಇಟ್ಟರೆ ಮನೆಯ ಸದಸ್ಯರು ಆರ್ಥಿಕ ತೊಂದರೆಗೊಳಗಾಗಬಹುದು. ಬದಲಿಗೆ, 
ಮನಿ ಪ್ಲಾಂಟ್ ಅನ್ನು ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಇಡಬೇಕು. ಈ ದಿಕ್ಕನ್ನು ಗಣೇಶನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. 
ಈ ಮಂಗಳಕರ ಭಾಗದಲ್ಲಿ ಮನಿ ಪ್ಲಾಂಟ್ ಅನ್ನು ಇರಿಸುವುದರಿಂದ ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

ಉತ್ತರ ದಿಕ್ಕಿನಲ್ಲಿ ಇಟ್ಟರೆ ಮನೆಯ ಸದಸ್ಯರು ಆರ್ಥಿಕ ತೊಂದರೆಗೊಳಗಾಗಬಹುದು. ಬದಲಿಗೆ, ಮನಿ ಪ್ಲಾಂಟ್ ಅನ್ನು ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಇಡಬೇಕು. ಈ ದಿಕ್ಕನ್ನು ಗಣೇಶನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ಈ ಮಂಗಳಕರ ಭಾಗದಲ್ಲಿ ಮನಿ ಪ್ಲಾಂಟ್ ಅನ್ನು ಇರಿಸುವುದರಿಂದ ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

2 / 5
ಆಗ್ನೇಯ ಮೂಲೆಯನ್ನು ಅಗ್ನಿಕೋಣ ಎಂದು ಕರೆಯಲಾಗುತ್ತದೆ. ಶುಕ್ರನು ಇಲ್ಲಿ ನೆಲೆಸಿರುತ್ತಾರೆ. ಜೊತೆಗೆ ಲಕ್ಷ್ಮಿ ದೇವಿಯೂ ಇಲ್ಲಿ ನೆಲೆಸಿದ್ದಾಳೆ. 
ವಾಸ್ತು ಶಾಸ್ತ್ರದ ಪ್ರಕಾರ, ಆಗ್ನೇಯ ಮೂಲೆಯಲ್ಲಿ ಅಡುಗೆ ಕೋಣೆಯನ್ನು ಹೊಂದುವುದು ಮಂಗಳಕರವೆಂದು ಪರಿಗಣಿಸಲಾಗಿದೆ.

ಆಗ್ನೇಯ ಮೂಲೆಯನ್ನು ಅಗ್ನಿಕೋಣ ಎಂದು ಕರೆಯಲಾಗುತ್ತದೆ. ಶುಕ್ರನು ಇಲ್ಲಿ ನೆಲೆಸಿರುತ್ತಾರೆ. ಜೊತೆಗೆ ಲಕ್ಷ್ಮಿ ದೇವಿಯೂ ಇಲ್ಲಿ ನೆಲೆಸಿದ್ದಾಳೆ. ವಾಸ್ತು ಶಾಸ್ತ್ರದ ಪ್ರಕಾರ, ಆಗ್ನೇಯ ಮೂಲೆಯಲ್ಲಿ ಅಡುಗೆ ಕೋಣೆಯನ್ನು ಹೊಂದುವುದು ಮಂಗಳಕರವೆಂದು ಪರಿಗಣಿಸಲಾಗಿದೆ.

3 / 5
ಮನಿ ಪ್ಲಾಂಟ್ ಬೆಳೆದ ತಕ್ಷಣ ಆರ್ಥಿಕವಾಗಿ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ಮರವನ್ನು ನೆಡುವಾಗ ಅದರ ಬಳ್ಳಿಯು ನೆಲವನ್ನು ಮುಟ್ಟಬಾರದು 
ಎಂಬುದನ್ನು ನೆನಪಿಡಿ. ಮನಿ ಪ್ಲಾಂಟ್ ಬಳ್ಳಿ ಯಾವಾಗಲೂ ಮೇಲಕ್ಕೆ ಬೆಳೆಯಬೇಕು.

ಮನಿ ಪ್ಲಾಂಟ್ ಬೆಳೆದ ತಕ್ಷಣ ಆರ್ಥಿಕವಾಗಿ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ಮರವನ್ನು ನೆಡುವಾಗ ಅದರ ಬಳ್ಳಿಯು ನೆಲವನ್ನು ಮುಟ್ಟಬಾರದು ಎಂಬುದನ್ನು ನೆನಪಿಡಿ. ಮನಿ ಪ್ಲಾಂಟ್ ಬಳ್ಳಿ ಯಾವಾಗಲೂ ಮೇಲಕ್ಕೆ ಬೆಳೆಯಬೇಕು.

4 / 5
ಮನಿ ಪ್ಲಾಂಟ್ ಎಂದಿಗೂ ಒಣಗಲು ಬಿಡಬಾರದು. ಅದರ ಎಲೆಗಳು ಒಣಗಿದರೆ ಅಥವಾ ಹಳದಿ ಬಣ್ಣಕ್ಕೆ ತಿರುಗಿದರೆ, ಅವುಗಳನ್ನು ತಕ್ಷಣವೇ ತೆಗೆದುಹಾಕಬೇಕು. 
ಏಕೆಂದರೆ ಒಣಗಿದ ಮನಿ ಪ್ಲಾಂಟ್ ದುರದೃಷ್ಟದ ಸಂಕೇತವಾಗಿದೆ.

ಮನಿ ಪ್ಲಾಂಟ್ ಎಂದಿಗೂ ಒಣಗಲು ಬಿಡಬಾರದು. ಅದರ ಎಲೆಗಳು ಒಣಗಿದರೆ ಅಥವಾ ಹಳದಿ ಬಣ್ಣಕ್ಕೆ ತಿರುಗಿದರೆ, ಅವುಗಳನ್ನು ತಕ್ಷಣವೇ ತೆಗೆದುಹಾಕಬೇಕು. ಏಕೆಂದರೆ ಒಣಗಿದ ಮನಿ ಪ್ಲಾಂಟ್ ದುರದೃಷ್ಟದ ಸಂಕೇತವಾಗಿದೆ.

5 / 5
Follow us
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್