AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯ ನಾಯಕ

'ಮಾರ್ನಿಂಗ್ ಕನ್ಸಲ್ಟ್' ಸಮೀಕ್ಷೆಯು ರೇಟಿಂಗ್‌ಗಳಿಗಾಗಿ 22 ಜಾಗತಿಕ ನಾಯಕರನ್ನು ಸಮೀಕ್ಷೆ ಮಾಡಿದೆ. ಇದರಲ್ಲಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ. ಜಾಗತಿಕವಾಗಿ 22 ಜನಪ್ರಿಯ ನಾಯಕರಲ್ಲಿ ವ್ಲಾಡಿಮಿರ್ ಪುಟಿನ್ ಅಥವಾ ಷಿ ಜಿನ್‌ಪಿಂಗ್ ಕಾಣಿಸಿಕೊಂಡಿಲ್ಲ.

ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 25, 2023 | 1:07 PM

Share
ಅಮೆರಿಕ ಮೂಲದ ಸಲಹಾ ಸಂಸ್ಥೆ 'ಮಾರ್ನಿಂಗ್ ಕನ್ಸಲ್ಟ್' ನಡೆಸಿದ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಶೇಕಡಾ 78 ರ ಅನುಮೋದನೆಯೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎಂದು ಗುರುತಿಸಲ್ಪಟ್ಟಿದ್ದಾರೆ.

1 / 11
ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು 68 ಶೇಕಡಾ ರೇಟಿಂಗ್‌ಗಳೊಂದಿಗೆ ಎರಡನೇ ಸ್ಥಾನ ಪಡೆದರು

2 / 11
ಸ್ವಿಸ್ ಅಧ್ಯಕ್ಷ ಅಲೈನ್ ಬರ್ಸೆಟ್ 62 ಶೇಕಡಾ ಅನುಮೋದನೆ ರೇಟಿಂಗ್‌ನೊಂದಿಗೆ ಮೂರನೇ ಸ್ಥಾನವನ್ನು ಪಡೆದರು.

3 / 11
ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಅವರು 58 ಶೇಕಡಾ ಅನುಮೋದನೆಯೊಂದಿಗೆ 4 ನೇ ಸ್ಥಾನದಲ್ಲಿದ್ದಾರೆ.

4 / 11
ಹೊಸದಾಗಿ ಆಯ್ಕೆಯಾದ ಇಟಲಿಯ ಜಾರ್ಜಿಯಾ ಮೆಲೋನಿ, ದೇಶದ ಮೊದಲ ಮಹಿಳಾ ಪ್ರಧಾನ ಮಂತ್ರಿ 49 ಶೇಕಡಾ ರೇಟಿಂಗ್‌ಗಳೊಂದಿಗೆ 6 ನೇ ಸ್ಥಾನದಲ್ಲಿದ್ದಾರೆ.

5 / 11
ಶೇಕಡಾ 42 ರೇಟಿಂಗ್ ಗಳೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ 7ನೇ ಸ್ಥಾನದಲ್ಲಿದ್ದಾರೆ

6 / 11
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ಶೇ 39 ರೇಟಿಂಗ್ ಲಭಿಸಿದೆ

7 / 11
ಬ್ರೆಜಿಲ್‌ನ ಹೊಸದಾಗಿ ಚುನಾಯಿತ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು 50 ಶೇಕಡಾ ರೇಟಿಂಗ್‌ಗಳೊಂದಿಗೆ 5 ನೇ ಸ್ಥಾನದಲ್ಲಿದ್ದಾರೆ.

8 / 11
ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಶೇಕಡಾ 34 ರಷ್ಟು ರೇಟಿಂಗ್ ಗಳಿಸಿದ್ದಾರೆ

9 / 11
ಬ್ರಿಟನ್‌ನ ಪ್ರಧಾನ ಮಂತ್ರಿ ರಿಷಿ ಸುನಕ್ ಅವರು ಕೇವಲ 33 ಶೇಕಡಾ ರೇಟಿಂಗ್ ಹೊಂದಿದ್ದಾರೆ.

10 / 11
ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿದಾ ಅವರು ಕೇವಲ 31 ಶೇಕಡಾ ರೇಟಿಂಗ್ ಹೊಂದಿದ್ದಾರೆ

11 / 11
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ

ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್

ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು

‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು

ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!