AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

iQoo Neo 7 Pro: ಭಾರತದಲ್ಲಿಂದು ಬಹುನಿರೀಕ್ಷಿತ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟಿರಬಹುದು?

ಐಕ್ಯೂ ನಿಯೋ 7 ಪ್ರೊ ಕಳೆದ ವರ್ಷ ಬಿಡುಗಡೆ ಮಾಡಿ ಸದ್ದು ಮಾಡಿದ್ದ ಐಕ್ಯೂ ನಿಯೋ 7 ಸರಣಿಯ ಮುಂದುವರೆದ ಭಾಗ. ತನ್ನ ಫಾಸ್ಟ್ ಚಾರ್ಜರ್​ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಈ ಹೊಸ ಫೋನ್ ಇಂದು ಜುಲೈ 4 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ.

Vinay Bhat
|

Updated on: Jul 04, 2023 | 6:55 AM

Share
ವಿವೋ ಒಡೆತನದ ಐಕ್ಯೂ ಕಂಪನಿ ಸ್ಮಾರ್ಟ್​​ಫೋನ್ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿದೆ. ಅಪರೂಪಕ್ಕೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುವ ವಿವೋ ಇದೀಗ ಹೊಸ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್​ಫೋನ್ ಅನ್ನು ರಿಲೀಸ್ ಮಾಡಲು ಮುಂದಾಗಿದೆ.

1 / 7
ಐಕ್ಯೂ ನಿಯೋ 7 ಪ್ರೊ ಕಳೆದ ವರ್ಷ ಬಿಡುಗಡೆ ಮಾಡಿ ಸದ್ದು ಮಾಡಿದ್ದ ಐಕ್ಯೂ ನಿಯೋ 7 ಸರಣಿಯ ಮುಂದುವರೆದ ಭಾಗ. ತನ್ನ ಫಾಸ್ಟ್ ಚಾರ್ಜರ್​ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಈ ಹೊಸ ಫೋನ್ ಇಂದು ಜುಲೈ 4 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ.

ಐಕ್ಯೂ ನಿಯೋ 7 ಪ್ರೊ ಕಳೆದ ವರ್ಷ ಬಿಡುಗಡೆ ಮಾಡಿ ಸದ್ದು ಮಾಡಿದ್ದ ಐಕ್ಯೂ ನಿಯೋ 7 ಸರಣಿಯ ಮುಂದುವರೆದ ಭಾಗ. ತನ್ನ ಫಾಸ್ಟ್ ಚಾರ್ಜರ್​ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಈ ಹೊಸ ಫೋನ್ ಇಂದು ಜುಲೈ 4 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ.

2 / 7
ಈ ಫೋನ್‌ನ ಕೆಲವು ಫೀಚರ್ಸ್ ಈಗಾಗಲೇ ಲೀಕ್‌ ಆಗಿವೆ. ಸೋರಿಕೆ ಆಗಿರುವ ಮಾಹಿತಿಯ ಪ್ರಕಾರ ಈ ಫೋನ್ 6.78 ಇಂಚಿನ FHD+ ಸ್ಯಾಮ್‌ಸಂಗ್‌ E5 ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದ್ದು, 120Hz ರಿಫ್ರೆಶ್ ರೇಟ್‌ ಹೊಂದಿದೆ ಎಂದು ಹೇಳಲಾಗಿದೆ.

3 / 7
ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್‌ 1 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುವ ನಿರೀಕ್ಷೆಯಿದ್ದು, ಇದು ಗೇಮಿಂಗ್​ಗೆ ಹೇಳಿ ಮಾಡಿಸಿದ್ದಾಗಿದೆ.

4 / 7
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿ ಜೊತೆಗೆ ಸ್ಯಾಮ್‌ಸಂಗ್‌ GN5 ಸೆನ್ಸರ್‌ ಆಯ್ಕೆಯ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾವನ್ನು ಹೊಂದಿರಲಿದೆ ಎಂಬ ಮಾತಿದೆ.

5 / 7
ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ಹೊಂದಿರಲಿದೆಯೋ ಅಥವಾ ಟ್ರಿಪಲ್‌ ಕ್ಯಾಮೆರಾ ಹೊಂದಿರಲಿದೆಯೋ ಎಂಬ ಬಗ್ಗೆ ಖಚಿತ ಮಾಹಿತಿ ತಿಳಿದುಬಂದಿಲ್ಲ.

6 / 7
120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAhಸಾಮರ್ಥ್ಯದ ಬ್ಯಾಟರಿಯಿಂದ ಬೆಂಬಲಿತವಾಗಿದೆ ಎಂದು ಹೇಳಲಾಗುತ್ತಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಮಾಡಲಿದೆ. ಉಳಿದಂತೆ 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.

7 / 7
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು