ಸೆ. 21ಕ್ಕೆ ಬಿಡುಗಡೆ: ಭಾರತದಲ್ಲಿ ಮೋಟೋ ಎಡ್ಜ್ 40 ನಿಯೋ ಫೋನಿನ ಬೆಲೆ ಸೋರಿಕೆ

Moto Edge 40 Neo India price: ಹೊಚ್ಚ ಹೊಸ ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್​ಫೋನ್ ಇದೇ ಸೆಪ್ಟೆಂಬರ್ 21 ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ. ಇದು ಮೋಟೋ ಎಡ್ಜ್ 30 ನಿಯೋ ಫೋನಿನ ಮುಂದಿನ ಆವೃತ್ತಿಯಾಗಿದೆ. ಇದೀಗ ಈ ಫೋನಿನ ಬೆಲೆ ಆನ್​ಲೈನ್​ನಲ್ಲಿ ಸೋರಿಕೆ ಆಗಿದೆ.

Vinay Bhat
|

Updated on: Sep 15, 2023 | 4:13 PM

ಮೋಟೋರೊಲಾ ಕಂಪನಿ ಜಾಗತಿಕ ಮತ್ತು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಎಡ್ಜ್ ಸರಣಿಯ ಸ್ಮಾರ್ಟ್​ಫೋನ್‌ ಪರಿಚಯಿಸುವ ಬಗ್ಗೆ ಟೀಸರ್ ಒಂದನ್ನು ಬಿಡುಗಡೆ ಮಾಡಿದೆ. ವಿಡಿಯೋದಲ್ಲಿ ಯಾವ ಫೋನ್ ಎಂಬುದನ್ನು ಉಲ್ಲೇಖಿಸದಿದ್ದರೂ, ಇದು ಮೋಟೋ ಎಡ್ಜ್ 40 ನಿಯೋ (Moto Edge 40 Neo 5G) ಆಗಿದೆ ಎಂದು ಹೇಳಲಾಗಿದೆ.

1 / 8
ಈ ಹೊಚ್ಚ ಹೊಸ ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್​ಫೋನ್ ಇದೇ ಸೆಪ್ಟೆಂಬರ್ 21 ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ. ಇದು ಮೋಟೋ ಎಡ್ಜ್ 30 ನಿಯೋ ಫೋನಿನ ಮುಂದಿನ ಆವೃತ್ತಿಯಾಗಿದೆ. ಇದೀಗ ಈ ಫೋನಿನ ಬೆಲೆ ಆನ್​ಲೈನ್​ನಲ್ಲಿ ಸೋರಿಕೆ ಆಗಿದೆ.

2 / 8
ಟಿಪ್‌ಸ್ಟರ್ ಮುಕುಲ್ ಶರ್ಮಾ ಪ್ರಕಾರ , ಮುಂಬರುವ ಮೋಟೋ ಎಡ್ಜ್ 40 ನಿಯೋ ದೇಶದಲ್ಲಿ 25,000 ರೂ. ಗಿಂತ ಕಡಿಮೆ ಬೆಲೆಗೆ ರಿಲೀಸ್ ಆಗಲಿದೆಯಂತೆ. ಯುರೋಪ್‌ನಲ್ಲಿ EUR 399 ಆರಂಭಿಕ ಬೆಲೆಯಲ್ಲಿ ಈ ಫೋನನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.

3 / 8
ಮೋಟೋ ಎಡ್ಜ್ 40 ನಿಯೋವನ್ನು ಭಾರತದಲ್ಲಿ ಮೂರು ಬಣ್ಣ ಆಯ್ಕೆಗಳಲ್ಲಿ ನೀಡಲಾಗುವುದು ಎಂದು ಟಿಪ್‌ಸ್ಟರ್ ಉಲ್ಲೇಖಿಸಿದ್ದಾರೆ. ಇದು ಭಾರತದಲ್ಲಿ ಸೆಪ್ಟೆಂಬರ್ 21 ರಂದು ಮಧ್ಯಾಹ್ನ 12 ಬಿಡುಗಡೆ ಆಗಲಿದೆ. ಇದು ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಕಾಣಲಿದೆ.

4 / 8
ಮೋಟೋ ಎಡ್ಜ್ 40 ನಿಯೋ ಫೋನ್ ಹಿಂಭಾಗದಲ್ಲಿ ಡ್ಯುಯಲ್-ಕ್ಯಾಮೆರಾ ಸಂವೇದಕಗಳನ್ನು ಹೊಂದಿದೆ ಮತ್ತು ಎಲ್ಇಡಿ ಫ್ಲ್ಯಾಷ್ ಇರುವುದು ಖಚಿತವಾಗಿದೆ. ಸ್ಪೀಕರ್ ಗ್ರಿಲ್, ಟೈಪ್-ಸಿ ಪೋರ್ಟ್, ಪ್ರಾಥಮಿಕ ಮೈಕ್ರೊಫೋನ್ ಮತ್ತು ಸಿಮ್ ಟ್ರೇ ವಿಭಾಗವು ಕೆಳಭಾಗದಲ್ಲಿದೆ. ಟೀಸರ್‌ ಅನ್ನು ಸೂಕ್ಷ್ಮವಾಗಿ ಗಮನಿಸಿದಾಗ ಈಗಾಗೇ ಸೋರಿಕೆ ಆಗಿರುವ ರೆಂಡರ್‌ಗಳನ್ನು ಇದು ಹೋಲುತ್ತದೆ.

5 / 8
ಡಿಸ್‌ಪ್ಲೇ-ಪ್ರೊಸೆಸರ್: ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್​ಫೋನ್ 6.55-ಇಂಚಿನ FHD+ ಪೋಲೆಡ್ ಡಿಸ್ ಪ್ಲೇ ಜೊತೆಗೆ 144Hz ರಿಫ್ರೆಶ್ ರೇಟ್, ಪಂಚ್-ಹೋಲ್ ಕಟೌಟ್ ಅನ್ನು ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 1050 SoC ನಿಂದ ರನ್ ಆಗುತ್ತದೆ. 12GB RAM ಮತ್ತು 256GB ಸಂಗ್ರಹಣೆಯೊಂದಿಗೆ ಜೋಡಿಸಲಾಗಿದೆ.

6 / 8
ಓಎಸ್-ಕ್ಯಾಮೆರಾಗಳು: ಈ ಹ್ಯಾಂಡ್‌ಸೆಟ್ ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್ ಮೂಲಕ ಬರುವ ಸಾಧ್ಯತೆಯಿದೆ. ಕ್ಯಾಮೆರಾಗಳಿಗೆ ಸಂಬಂಧಿಸಿದಂತೆ, ಮೋಟೋ ಎಡ್ಜ್ 40 ನಿಯೋ ಫೋನ್ 50MP ಪ್ರಾಥಮಿಕ ಸಂವೇದಕ ಮತ್ತು 13MP ಸೆಕೆಂಡರಿ ಸಂವೇದಕವನ್ನು ಹೊಂದಿದೆ ಎಂದು ಹೇಳಲಾಗಿದೆ. ಸೆಲ್ಫಿ ಮತ್ತು ವಿಡಿಯೋ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಅಳವಡಿಸಲಾಗಿದೆ.

7 / 8
ಬ್ಯಾಟರಿ: 68W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿ ಇರಬಹುದು. ಇದು 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್, GPS, NFC, ಮತ್ತು USB ಟೈಪ್-C ಪೋರ್ಟ್. ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಮತ್ತು ಭದ್ರತೆಗಾಗಿ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ನೀಡಲಾಗಿದೆ.

8 / 8
Follow us
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?