Moto G14 vs Redmi 12 5G: ಮೋಟೋ G14 vs ರೆಡ್ಮಿ 12 5G: ಇಂದು ಒಂದೇ ದಿನ ಬಿಡುಗಡೆ ಆಗಲಿದೆ ಎರಡು ಸ್ಮಾರ್ಟ್​ಫೋನ್ಸ್

ಮೋಟೋರೊಲಾ ಕಂಪನಿ ಇಂದು ಭಾರತದಲ್ಲಿ ಹೊಸ ಮೋಟೋ G14 ಎಂಬ ಮೊಬೈಲ್ ರಿಲೀಸ್ ಮಾಡುತ್ತಿದೆ. ಇದರ ಜೊತೆಗೆ ಶವೋಮಿ ಸಂಸ್ಥೆ ತನ್ನ ರೆಡ್ಮಿ ಬ್ರ್ಯಾಂಡ್​ನ ಅಡಿಯಲ್ಲಿ ಇಂದು ಹೊಸ ರೆಡ್ಮಿ 12 ಫೋನ್‌ ಲಾಂಚ್‌ ಮಾಡಲು ಸಿದ್ದವಾಗಿದೆ.

Vinay Bhat
|

Updated on: Aug 01, 2023 | 6:55 AM

ಭಾರತೀಯ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಇಂದು ಒಂದೇ ದಿನ ಎರಡು ಸ್ಮಾರ್ಟ್​ಫೋನ್​ಗಳು ಅನಾವರಣಗೊಳ್ಳಲಿದೆ. ಚೀನಾ ಮೂಲದ ಪ್ರಸಿದ್ಧ ಶವೋಮಿ ಸಂಸ್ಥೆ ತನ್ನ ರೆಡ್ಮಿ ಬ್ರ್ಯಾಂಡ್​ನ ಅಡಿಯಲ್ಲಿ ಇಂದು ಹೊಸ ರೆಡ್ಮಿ 12 ಫೋನ್‌ ಲಾಂಚ್‌ ಮಾಡಲು ಸಿದ್ದವಾಗಿದೆ.

1 / 8
ಇದರ ಜೊತೆಗೆ ಮೋಟೋರೊಲಾ ಕಂಪನಿ ಇಂದು ಭಾರತದಲ್ಲಿ ಹೊಸ ಮೋಟೋ G14 ಎಂಬ ಮೊಬೈಲ್ ರಿಲೀಸ್ ಮಾಡುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್​ಕಾರ್ಟ್​ನಲ್ಲಿ ಇದು ಅನಾವರಣಗೊಳ್ಳಲಿದೆ.

2 / 8
ಮೋಟೋ G14 ಫೋನ್ ನೀಲಿ ಮತ್ತು ಬೂದು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಹಿಂಬದಿ ಡ್ಯುಯಲ್ ಕ್ಯಾಮೆರಾ ಸೆಟಪ್ ಮತ್ತು ಎಲ್ಇಡಿ ಫ್ಲ್ಯಾಶ್ ಇರುವುದು ಖಚಿತವಾಗಿದೆ. ಭಾರತದಲ್ಲಿ ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಮೋಟೋ G13 ಸ್ಮಾರ್ಟ್​ಫೋನಿನ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಗಳಿಗೆ 9,999 ರೂ. ಇತ್ತು.

3 / 8
ಮೋಟೋ G14 ಸ್ಮಾರ್ಟ್​ಫೋನ್​ನ ಫೀಚರ್ಸ್ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ, ಮೂಲಗಳ ಪ್ರಕಾರ ಇದು 6.5-ಇಂಚಿನ ಪೂರ್ಣ HD+ ಡಿಸ್ ಪ್ಲೇಯನ್ನು ಹೊಂದಿರಬಹುದು ಎನ್ನಲಾಗಿದೆ. ಈ ಫೋನ್ 4GB RAM ಮತ್ತು 128GB UFS 2.2 ಸ್ಟೋರೇಜ್ ಜೊತೆಗೆ ಆಕ್ಟಾ-ಕೋರ್ Unisoc T616 SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದೆ.

4 / 8
ಈ ಹ್ಯಾಂಡ್‌ಸೆಟ್ ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್‌ ಮೂಲಕ ಬರಲಿದೆ. ಇದರ ಜೊತೆಗೆ ಮೋಟೋರೊಲಾ ಈ ಸ್ಮಾರ್ಟ್‌ಫೋನ್ ಅನ್ನು ಆಂಡ್ರಾಯ್ಡ್ 14 ಗೆ ಅಪ್‌ಗ್ರೇಡ್ ಮಾಡುವುದಾಗಿ ಭರವಸೆ ನೀಡಿದೆ, ಅಲ್ಲದೆ 3 ವರ್ಷಗಳವರೆಗೆ ಭದ್ರತಾ ನವೀಕರಣಗಳನ್ನು ನೀಡುತ್ತದೆ.

5 / 8
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಮೋಟೋ G14 ಫೋನಿನ ಹಿಂಬದಿಯಲ್ಲಿ ಡ್ಯುಯೆಲ್ ಕ್ಯಾಮೆರಾ ಸೆಟಪ್ ಇದೆ. ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ ಸೆಲ್ಫಿ ಕ್ಯಾಮರಾ ಕೂಡ ನೀಡಲಾಗಿದೆ. ಇದನ್ನು ವಾಟರ್‌ಡ್ರಾಪ್ ಶೈಲಿಯ ನಾಚ್‌ನಲ್ಲಿ ಇರಿಸಲಾಗಿದೆ.

6 / 8
ಹೆಚ್ಚುವರಿಯಾಗಿ ಇದು 20W ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 5,000mAh ಬ್ಯಾಟರಿಯೊಂದಿಗೆ ಬರುತ್ತದೆ. ಇದು 34 ಗಂಟೆಗಳ ಟಾಕ್ ಟೈಮ್ ಮತ್ತು 16 ಗಂಟೆಗಳ ವಿಡಿಯೋ ಸ್ಟ್ರೀಮಿಂಗ್ ಅನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ.

7 / 8
ಈ ಹೊಸ ಸ್ಮಾರ್ಟ್‌ಫೋನ್‌ ನೀರಿನ ಪ್ರತಿರೋಧಕ್ಕಾಗಿ IP52 ರೇಟಿಂಗ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಬಯೋಮೆಟ್ರಿಕ್ ಸೆನ್ಸಾರ್, ಡ್ಯುಯಲ್ ಸಿಮ್ 4G ಸಂಪರ್ಕವನ್ನು ಒಳಗೊಂಡಿವೆ. ಈ ಫೋನಿನ ಬೆಲೆ ಎಷ್ಟು ಎಂಬುದು ಇನ್ನೂ ತಿಂದುಬಂದಿಲ್ಲ.

8 / 8
Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್