Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G13: 13,999 ರೂ. ಬೆಲೆಯ ಈ ಸ್ಮಾರ್ಟ್​ಫೋನ್ ಅನ್ನು ಕೇವಲ 9,999 ರೂ. ಗೆ ಖರೀದಿಸಿ

Flipkart Offer: ಮೋಟೋ G13 ಸ್ಮಾರ್ಟ್​ಫೋನಿನ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಮೇಲೆ ಶೇ. 28 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಫ್ಲಿಪ್‌ಕಾರ್ಟ್​ನಲ್ಲಿ ಈ ಸ್ಮಾರ್ಟ್‌ಫೋನ್‌ ಕೇವಲ 9,999 ರೂ. ಗೆ ಮಾರಾಟ ಕಾಣುತ್ತಿದೆ.

Vinay Bhat
|

Updated on: Jul 23, 2023 | 3:05 PM

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಯಾವುದೇ ಮೇಳ ನಡೆಯುತ್ತಿಲ್ಲ. ಹೀಗಿದ್ದರೂ ಕೆಲ ಸ್ಮಾರ್ಟ್​ಫೋನ್​ಗಳ ಮೇಲೆ ಬಂಪರ್ ಡಿಸ್ಕೌಂಟ್ ಘೋಷಣೆ ಮಾಡಲಾಗಿದೆ. ಮೊಬೈಲ್ ಮಾರುಕಟ್ಟೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಮೋಟೋರೊಲಾ ಕಂಪನಿಯ ಮೋಟೋ ಜಿ13 ಸ್ಮಾರ್ಟ್‌ಫೋನ್‌ ಫ್ಲಿಪ್​ಕಾರ್ಟ್​ನಲ್ಲಿ ಅತಿ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ.

1 / 8
ಮೋಟೋ G13 ಸ್ಮಾರ್ಟ್​ಫೋನಿನ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಮೇಲೆ ಶೇ. 28 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಫ್ಲಿಪ್‌ಕಾರ್ಟ್​ನಲ್ಲಿ ಈ ಸ್ಮಾರ್ಟ್‌ಫೋನ್‌ ಕೇವಲ 9,999 ರೂ. ಗೆ ಮಾರಾಟ ಕಾಣುತ್ತಿದೆ.

2 / 8
ಮೋಟೋ G13 ಸ್ಮಾರ್ಟ್​ಫೋನಿನ ಮೂಲಬೆಲೆ 13,999 ರೂ. ಆಗಿದೆ. ಜೊತೆಗೆ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್‌ ದೊರೆಯುತ್ತದೆ. ಎಕ್ಸ್‌ಚೇಂಜ್ ಆಫರ್ ಕೂಡ ಘೋಷಣೆ ಮಾಡಲಾಗಿದೆ.

3 / 8
ಈ ಸ್ಮಾರ್ಟ್‌ಫೋನ್ 6.5 ಇಂಚಿನ ಐಪಿಎಸ್ ಎಲ್​ಸಿಡಿ ಹೆಚ್‌ಡಿ+ ರೆಸಲ್ಯೂಶನ್‌ ಡಿಸ್‌ಪ್ಲೇ ಹೊಂದಿದ್ದು, 576Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಪಡೆದುಕೊಂಡಿದೆ. 90Hz ರಿಫ್ರೆಶ್ ರೇಟ್‌ ಇರುವ ಪಾಂಡ ಗ್ಲಾಸ್ ರಕ್ಷಣೆಯನ್ನು ನೀಡಲಾಗಿದೆ.

4 / 8
ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್‌ 13 ಓಎಸ್​ನಲ್ಲಿ ರನ್ ಆಗುತ್ತದೆ. ಸ್ಟೋರೇಜ್‌ ಅನ್ನು ವಿಸ್ತರಣೆ ಮಾಡಿಕೊಳ್ಳಲು ಎಸ್‌ಡಿ ಕಾರ್ಡ್‌ ಸ್ಲಾಟ್‌ ಇದೆ.

5 / 8
ಮೊಟೊ G13 ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದೆ. ಇದರಲ್ಲಿ 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾ ಪಿಕ್ಸೆಲ್ ಸೆಕೆಂಡರಿ ಸೆನ್ಸರ್‌ ಹಾಗೂ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸರ್‌ ಅನ್ನು ಪಡೆದಿದೆ.

6 / 8
ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್​ನಲ್ಲಿ 8 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಕಲರ್ ಚೇಂಜಿಂಗ್ ಸೇರಿದಂತೆ ಕೆಲ ಬೇಸಿಕ್ ಆಯ್ಕೆಗಳನ್ನು ಕ್ಯಾಮೆರಾದಲ್ಲಿ ನೀಡಲಾಗಿದೆ.

7 / 8
ಬ್ಯಾಟರಿ ವಿಚಾರಕ್ಕೆ ಬರುವುದಾದರೆ ಈ ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯಿಂದ ಭರ್ತಿ ಆಗಿದ್ದು, 10W ಚಾರ್ಜಿಂಗ್‌ ಬೆಂಬಲ ಪಡೆದಿದೆ. ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ ಆಯ್ಕೆ ಹೊಂದಿದ್ದು, ಚಾರ್ಜಿಂಗ್‌ ಗಾಗಿ ಯುಎಸ್‌ಬಿ ಟೈಪ್‌ ಸಿ ಚಾರ್ಜಿಂಗ್ ಪೋರ್ಟ್‌ ನೀಡಲಾಗಿದೆ.

8 / 8
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ

ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ