- Kannada News Photo gallery Motorola has announced launch of its new 5G smartphone Moto G82 is coming to India on June 7
Moto G82 5G: ಜೂ. 7ಕ್ಕೆ ಮಾರುಕಟ್ಟೆಗೆ ಅಪ್ಪಳಿಸಲಿದೆ ಮೋಟೋರೊಲಾದ ಹೊಸ 5G ಫೋನ್
Moto G82 5g: ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.
Updated on: Jun 05, 2022 | 6:48 AM
Share



Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಸರ್, ಈ ಬಸ್ ದುಬೈಗೆ ಹೋಗುತ್ತಾ?
