Moto Edge 30 Pro: ಭಾರತದಲ್ಲಿ ಪವರ್ಫುಲ್ ಸ್ಮಾರ್ಟ್​ಫೋನ್ ಮೋಟೋರೊಲಾ ಎಡ್ಜ್ 30 ಪ್ರೊ ಬಿಡುಗಡೆ: ಬೆಲೆ ಎಷ್ಟು?

Moto Edge 30 Pro Price: ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಮೋಟೋರೊಲಾ ಎಡ್ಜ್ 30 ಪ್ರೊನಲ್ಲಿ ಮೊಬೈಲ್ ಅಪ್ಲಿಕೇಶನ್​ಗಳನ್ನು ಬಿಗ್ ಸ್ಕ್ರೀನ್ ಪ್ರವೇಶಿಸಲು ಅವಕಾಶ ನೀಡುವ 'ರೆಡಿ ಫಾರ್' ಎಂಬ ಫೀಚರ್ಸ್ ಒಳಗೊಂಡಿದೆ. ಇದಲ್ಲದೆ ಈ ಸ್ನಾಪ್ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.

|

Updated on:Feb 25, 2022 | 11:44 AM

Motorola Edge 30 Pro

Motorola Edge 30 Pro Snapdragon 8 Gen 1 chipset first sale live on India today via Flipkart

1 / 5
ಮೋಟೋರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್ಡಿ+ ಪೋಲೆಡ್ ಡಿಸ್ಪ್ಲೇ ಹೊಂದಿದೆ. ಇದಲ್ಲದೆ ಈ ಡಿಸ್ಪ್ಲೇಯು 2.5D ಕರ್ವ್ಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಆಂಟಿಫಿಂಗರ್ಪ್ರಿಂಟ್ ಕೋಟಿಂಗ್ ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಸ್ನಾಪ್ಡ್ರಾಗನ್ 8 Gen 1 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ.

2 / 5
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಮತ್ತು ಓಮ್ನಿ-ಡೈರೆಕ್ಷನಲ್ ಫೇಸ್-ಡಿಟೆಕ್ಷನ್ ಆಟೋಫೋಕಸ್ ಜೊತೆಗೆ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

3 / 5
ಮೋಟೋರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್ಫೋನ್ 4,800mAh ಬ್ಯಾಟರಿಯನ್ನು ಹೊಂದಿದೆ. ಇದು 68W ಟರ್ಬೊ ಪವರ್ ಫಾಸ್ಟ್ ವೈರ್ಡ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.

4 / 5
ಮೋಟೋರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್​​ಫೋನ್​​ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ 49,999 ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್ಫೋನ್ ಕಾಸ್ಮೋಸ್ ಬ್ಲೂ ಮತ್ತು ಸ್ಟಾರ್ಡಸ್ಟ್ ವೈಟ್ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ. ಇದು ಮಾರ್ಚ್ 4 ರಿಂದ ಫ್ಲಿಪ್​ಕಾರ್ಟ್ ಮತ್ತು ಪ್ರಮುಖ ರಿಟೇಲ್ ಸ್ಟೋರ್ಗಳ ಮೂಲಕ ಖರೀದಿಗೆ ಲಭ್ಯವಿರುತ್ತದೆ.

5 / 5

Published On - 11:14 am, Fri, 25 February 22

Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್