AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಚಕತೆ ಸೃಷ್ಟಿಸಿರುವ ಮೋಟೋ ಎಡ್ಜ್ 40 ನಿಯೋ ಇಂದು ದೇಶದಲ್ಲಿ ಬಿಡುಗಡೆ: ಏನಿದೆ ಫೀಚರ್ಸ್?

Moto Edge 40 Neo launch Today in India: ಇಂದು ಅನಾವರಣಗೊಳ್ಳಲಿರುವ ಮೋಟೋ ಎಡ್ಜ್ 40 ನಿಯೋ ಬೆಲೆ ದೇಶದಲ್ಲಿ 25,000 ರೂ. ಆಗಿದೆ ಎನ್ನಲಾಗಿದೆ. ಯುರೋಪ್‌ನಲ್ಲಿ EUR 399 ಆರಂಭಿಕ ಬೆಲೆಯಲ್ಲಿ ಈ ಫೋನನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಈ ಫೋನ್ ದೇಶದಲ್ಲಿ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಕಾಣಲಿದೆ.

Vinay Bhat
|

Updated on: Sep 21, 2023 | 6:55 AM

Share
ಮೋಟೋರೊಲಾ ಕಂಪನಿ ಜಾಗತಿಕ ಮತ್ತು ಭಾರತೀಯ ಮಾರುಕಟ್ಟೆಯಲ್ಲಿ ಇಂದು ತನ್ನ ಎಡ್ಜ್ ಸರಣಿಯಲ್ಲಿ ಹೊಸ ಮೋಟೋ ಎಡ್ಜ್ 40 ನಿಯೋ (Moto Edge 40 Neo 5G) ಸ್ಮಾರ್ಟ್​ಫೋನ್ ಬಿಡುಗಡೆ ಮಾಡಲಿದೆ. ಇದು ಮೋಟೋ ಎಡ್ಜ್ 30 ನಿಯೋ ಫೋನಿನ ಮುಂದಿನ ಆವೃತ್ತಿಯಾಗಿದೆ. ಬಿಡುಗಡೆಗೂ ಮುನ್ನ ಈ ಫೋನಿನ ಬೆಲೆ ಆನ್​ಲೈನ್​ನಲ್ಲಿ ಸೋರಿಕೆ ಆಗಿತ್ತು.

1 / 7
ಟಿಪ್‌ಸ್ಟರ್ ಮುಕುಲ್ ಶರ್ಮಾ ಪ್ರಕಾರ, ಇಂದು ಅನಾವರಣಗೊಳ್ಳಲಿರುವ ಮೋಟೋ ಎಡ್ಜ್ 40 ನಿಯೋ ಬೆಲೆ ದೇಶದಲ್ಲಿ 25,000 ರೂ. ಆಗಿದೆ ಎನ್ನಲಾಗಿದೆ. ಯುರೋಪ್‌ನಲ್ಲಿ EUR 399 ಆರಂಭಿಕ ಬೆಲೆಯಲ್ಲಿ ಈ ಫೋನನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.

2 / 7
ಮೋಟೋ ಎಡ್ಜ್ 40 ನಿಯೋವನ್ನು ಭಾರತದಲ್ಲಿ ಮೂರು ಬಣ್ಣ ಆಯ್ಕೆಗಳಲ್ಲಿ ನೀಡಲಾಗುವುದು ಎಂದು ಟಿಪ್‌ಸ್ಟರ್ ಉಲ್ಲೇಖಿಸಿದ್ದಾರೆ. ಈ ಫೋನ್ ದೇಶದಲ್ಲಿ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಕಾಣಲಿದೆ.

3 / 7
ಮೋಟೋ ಎಡ್ಜ್ 40 ನಿಯೋ ಫೋನ್ ಹಿಂಭಾಗದಲ್ಲಿ ಡ್ಯುಯಲ್-ಕ್ಯಾಮೆರಾ ಸಂವೇದಕಗಳನ್ನು ಹೊಂದಿದೆ ಮತ್ತು ಎಲ್ಇಡಿ ಫ್ಲ್ಯಾಷ್ ಇರುವುದು ಖಚಿತವಾಗಿದೆ. ಸ್ಪೀಕರ್ ಗ್ರಿಲ್, ಟೈಪ್-ಸಿ ಪೋರ್ಟ್, ಪ್ರಾಥಮಿಕ ಮೈಕ್ರೊಫೋನ್ ಮತ್ತು ಸಿಮ್ ಟ್ರೇ ವಿಭಾಗವು ಕೆಳಭಾಗದಲ್ಲಿದೆ. ಟೀಸರ್‌ ಅನ್ನು ಸೂಕ್ಷ್ಮವಾಗಿ ಗಮನಿಸಿದಾಗ ಈಗಾಗೇ ಸೋರಿಕೆ ಆಗಿರುವ ರೆಂಡರ್‌ಗಳನ್ನು ಇದು ಹೋಲುತ್ತದೆ.

4 / 7
ಡಿಸ್‌ಪ್ಲೇ-ಪ್ರೊಸೆಸರ್: ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್​ಫೋನ್ 6.55-ಇಂಚಿನ FHD+ ಪೋಲೆಡ್ ಡಿಸ್ ಪ್ಲೇ ಜೊತೆಗೆ 144Hz ರಿಫ್ರೆಶ್ ರೇಟ್, ಪಂಚ್-ಹೋಲ್ ಕಟೌಟ್ ಅನ್ನು ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 1050 SoC ನಿಂದ ರನ್ ಆಗುತ್ತದೆ. 12GB RAM ಮತ್ತು 256GB ಸಂಗ್ರಹಣೆಯೊಂದಿಗೆ ಜೋಡಿಸಲಾಗಿದೆ.

5 / 7
ಓಎಸ್-ಕ್ಯಾಮೆರಾಗಳು: ಈ ಹ್ಯಾಂಡ್‌ಸೆಟ್ ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್ ಮೂಲಕ ಬರುವ ಸಾಧ್ಯತೆಯಿದೆ. ಕ್ಯಾಮೆರಾಗಳಿಗೆ ಸಂಬಂಧಿಸಿದಂತೆ, ಮೋಟೋ ಎಡ್ಜ್ 40 ನಿಯೋ ಫೋನ್ 50MP ಪ್ರಾಥಮಿಕ ಸಂವೇದಕ ಮತ್ತು 13MP ಸೆಕೆಂಡರಿ ಸಂವೇದಕವನ್ನು ಹೊಂದಿದೆ ಎಂದು ಹೇಳಲಾಗಿದೆ. ಸೆಲ್ಫಿ ಮತ್ತು ವಿಡಿಯೋ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಅಳವಡಿಸಲಾಗಿದೆ.

6 / 7
ಬ್ಯಾಟರಿ: 68W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿ ಇರಬಹುದು. ಇದು 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್, GPS, NFC, ಮತ್ತು USB ಟೈಪ್-C ಪೋರ್ಟ್. ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಮತ್ತು ಭದ್ರತೆಗಾಗಿ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ನೀಡಲಾಗಿದೆ.

7 / 7
Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ

Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!

ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ

ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್

ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ

ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು

ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ

ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್