Mouni Roy: ಪಡ್ಡೆ ಹುಡುಗರ ನಿದ್ದೆಗೆಡಿಸುವ ಮೌನಿ ರಾಯ್ ಮಾದಕ ಚಿತ್ರಗಳು ಇಲ್ಲಿವೆ

Mouni Roy Photos: ಕೆಜಿಎಫ್​ 1 ಚಿತ್ರದ ಹಾಡಿನಲ್ಲಿ ಕಾಣಿಸಿಕೊಂಡಿದ್ದ ಮೌನಿ ರಾಯ್, ಕನ್ನಡದ ಸಿನಿಮಾ ಪ್ರೇಮಿಗಳಿಗೆ ಪರಿಚಯವಿರುತ್ತಾರೆ. ಬಾಲಿವುಡ್ ಹಾಗೂ ಹಿಂದಿ ಕಿರುತೆರೆಯಲ್ಲಿ ಬ್ಯುಸಿಯಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಇತ್ತೀಚೆಗೆ ಅವರು ಹಂಚಿಕೊಂಡ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs

Updated on:Oct 20, 2021 | 11:49 AM

ಮೌನಿ ರಾಯ್ ಕೇವಲ ಬಾಲಿವುಡ್ ನಟಿ ಮಾತ್ರವಲ್ಲ. ಹಾಡುಗಾರ್ತಿ, ಕಥಕ್ ಡಾನ್ಸರ್ ಕೂಡ ಹೌದು.

1 / 11
ನಟನೆಯಲ್ಲಿ ಸಕ್ರಿಯರಾಗಿರುವುದರ ಜೊತೆಜೊತೆಗೆ ಮಾಡೆಲಿಂಗ್​ನಲ್ಲೂ ಮೌನಿ ಗುರುತಿಸಿಕೊಂಡಿದ್ದಾರೆ.

2 / 11
ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯ ಮುಖಾಂತರ ಮಾದಕ ಚಿತ್ರಗಳನ್ನು ಅವರು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಹಂಚಿಕೊಂಡಿರುವ ಚಿತ್ರಗಳು ಎಲ್ಲರ ಗಮನ ಸೆಳೆದಿವೆ.

3 / 11
ಪಶ್ಚಿಮ ಬಂಗಾಳ ಮೂಲದ ಮೌನಿ ರಾಯ್​ಗೆ ಬಹುದೊಡ್ಡ ಯಶಸ್ಸು ತಂದುಕೊಟ್ಟಿದ್ದು, ನಾಗಿಣಿ 1 ಹಾಗೂ ನಾಗಿಣಿ 2 ಧಾರವಾಹಿಗಳು.

4 / 11
‘ನಾಗಿಣಿ’ಯ ಯಶಸ್ಸಿನ ನಂತರ ಅವರಿಗೆ ಬಾಲಿವುಡ್​ನ ಹೆಬ್ಬಾಗಿಲು ತೆರೆಯಿತು. ಸದ್ಯ ಅವರ ಬತ್ತಳಿಕೆಯಲ್ಲಿ ಹಲವು ಚಿತ್ರಗಳಿವೆ.

5 / 11
2007ರಲ್ಲಿ ‘ಕೃಷ್ಣ ತುಳಸಿ’ ಪಾತ್ರದ ಮುಖಾಂತರ ಕಿರುತೆರೆಗೆ ಪಾದಾರ್ಪಣೆ ಮಾಡಿದ ಮೌನಿ, 2018ರಲ್ಲಿ ‘ಗೋಲ್ಡ್’ ಚಿತ್ರದ ಮುಖಾಂತರ ನಾಯಕಿಯಾಗಿ ಬಾಲಿವುಡ್​ಗೆ ಕಾಲಿಟ್ಟರು.

6 / 11
ಕೆಜಿಎಫ್​ ಚಿತ್ರದ ಹಾಡಿನಲ್ಲಿ ಸೊಂಟ ಬಳುಕಿಸಿದ್ದ ಮೌನಿ ರಾಯ್ ನಂತರ ಬಹುಬೇಡಿಕೆಯ ತಾರೆಯಾದರು.

7 / 11
ಮೌನಿ ‘ಲಂಡನ್ ಕಾನ್ಫಿಡೆನ್ಷಿಯಲ್’ ಎಂಬ ಒಟಿಟಿಯಲ್ಲಿ ಬಿಡುಗಡೆಯಾದ ಚಿತ್ರದಲ್ಲೂ ನಟಿಸಿದ್ದಾರೆ.

8 / 11
ಇದೀಗ ಮೌನಿ ಅವರು ಕಾಣಿಸಿಕೊಂಡಿರುವ ‘ಬ್ರಹ್ಮಾಸ್ತ್ರ’ ಚಿತ್ರದ ಕೆಲಸಗಗಳು ನಡೆಯುತ್ತಿವೆ.

9 / 11
ನಟನೆಯಲ್ಲಲ್ಲದೇ ಹಲವಾರು ಮ್ಯೂಸಿಕ್ ಆಲ್ಬಂಗಳಲ್ಲೂ ಮೌನಿ ಕಾಣಿಸಿಕೊಂಡಿದ್ದಾರೆ.

10 / 11
ಮೌನಿಗೆ ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಪ್ರಶಸ್ತಿಗಳೂ ಸಂದಿವೆ.

11 / 11

Published On - 11:48 am, Wed, 20 October 21

Follow us
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ

Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್