AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಮಾದಕ ಚಿತ್ರಗಳ ಮೂಲಕ ಅಭಿಮಾನಿಗಳ ನಿದ್ದೆಗೆಡಿಸಿದ ಕೆಜಿಎಫ್ ಬೆಡಗಿ; ಚಿತ್ರಗಳನ್ನು ನೋಡಿ

ಬಾಲಿವುಡ್ ನಟಿ ಮೌನಿ ರಾಯ್ ಕೆಜಿಎಫ್ ಹಿಂದಿ ಚಿತ್ರದಲ್ಲಿ ಸೊಂಟ ಬಳುಕಿಸಿ ಎಲ್ಲರ ಮನಗೆದ್ದಿದ್ದರು. ಕಿರುತೆರೆಯಲ್ಲಿ ಬಹುದೊಡ್ಡ ಹೆಸರು ಮಾಡಿರುವ ಅವರಿಗೆ ಬಾಲಿವುಡ್​ನಲ್ಲೂ ಸಖತ್ ಬೇಡಿಕೆ ಇದೆ. ಇದೀಗ ದಾಂಪತ್ಯಕ್ಕೆ ಕಾಲಿರಿಸಲೂ ಮೌನಿ ಸಜ್ಜಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಚಿತ್ರಗಳನ್ನು ಹಂಚಿಕೊಳ್ಳುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸುವ ಮೌನಿ ರಾಯ್ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Nov 30, 2021 | 10:15 PM

Share
ಕೆಜಿಎಫ್ ಬೆಡಗಿ ಮೌನಿ ರಾಯ್ ಬಾಲಿವುಡ್ ಹಾಗೂ ಕಿರುತೆರೆಯಲ್ಲಿ ದೊಡ್ಡ ಹೆಸರು.

1 / 9
ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್ ಇರುವ ಮೌನಿ, ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಿಂದ ಕೇಳಿಬಂದಿದೆ.

2 / 9
ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಇರುವ ಮೌನಿ, ಸಖತ್ ಬೋಲ್ಡ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಅವರು ಹಂಚಿಕೊಂಡಿರುವ ಈ ಚಿತ್ರಗಳು ವೈರಲ್ ಆಗಿವೆ.

3 / 9
ಮೌನಿ ಕಿರುತೆರೆಯಿಂದ ಬಾಲಿವುಡ್ ಪ್ರವೇಶ ಮಾಡಿದ್ದು, ಅಕ್ಷಯ್ ಕುಮಾರ್ ನಟನೆಯ ಗೋಲ್ಡ್ ಚಿತ್ರದ ಮೂಲಕ. ನಂತರ ಅವರು ಹಿಂತಿರುಗಿ ನೋಡಿದ್ದೇ ಇಲ್ಲ.

4 / 9
ಮೌನಿ ರಾಯ್ ಕೇವಲ ಬಾಲಿವುಡ್ ನಟಿ ಮಾತ್ರವಲ್ಲ. ಹಾಡುಗಾರ್ತಿ, ಕಥಕ್ ಡಾನ್ಸರ್ ಕೂಡ ಹೌದು.

5 / 9
ನಟನೆಯಲ್ಲಿ ಸಕ್ರಿಯರಾಗಿರುವುದರ ಜೊತೆಜೊತೆಗೆ ಮಾಡೆಲಿಂಗ್​ನಲ್ಲೂ ಮೌನಿ ಗುರುತಿಸಿಕೊಂಡಿದ್ದಾರೆ.

6 / 9
ಮೌನಿ ‘ಲಂಡನ್ ಕಾನ್ಫಿಡೆನ್ಷಿಯಲ್’ ಎಂಬ ಒಟಿಟಿಯಲ್ಲಿ ಬಿಡುಗಡೆಯಾದ ಚಿತ್ರದಲ್ಲೂ ನಟಿಸಿದ್ದಾರೆ.

7 / 9
ಪಶ್ಚಿಮ ಬಂಗಾಳ ಮೂಲದ ಮೌನಿ ರಾಯ್​ಗೆ ಬಹುದೊಡ್ಡ ಯಶಸ್ಸು ತಂದುಕೊಟ್ಟಿದ್ದು, ನಾಗಿಣಿ 1 ಹಾಗೂ ನಾಗಿಣಿ 2 ಧಾರವಾಹಿಗಳು.

8 / 9
‘ನಾಗಿಣಿ’ಯ ಯಶಸ್ಸಿನ ನಂತರ ಅವರಿಗೆ ಬಾಲಿವುಡ್​ನ ಹೆಬ್ಬಾಗಿಲು ತೆರೆಯಿತು. ಸದ್ಯ ಅವರ ಬತ್ತಳಿಕೆಯಲ್ಲಿ ಹಲವು ಚಿತ್ರಗಳಿವೆ.

9 / 9
Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ

ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ

ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು

ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್

ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ

ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ